ಫೆಡ್ ತಂಡಕ್ಕೆ ಸಾನಿಯಾ ಸಾರಥ್ಯ
ಮುಂದಿನ ವರ್ಷ ಫಬ್ರವರಿಯಲ್ಲಿ ನಡೆಯಲಿರುವ ಫೆಡರೇಷನ್ ಕಪ್ ಟೆನಿಸ್ ಚಾಂಪಿಯನ್‍ಶಿಪ್‍ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ತಂಡದ ಸಾರಥ್ಯ ವಹಿಸಲಾಗಿದೆ...

ನವದೆಹಲಿ: ಮುಂದಿನ ವರ್ಷ ಫಬ್ರವರಿಯಲ್ಲಿ ನಡೆಯಲಿರುವ ಫೆಡರೇಷನ್ ಕಪ್ ಟೆನಿಸ್ ಚಾಂಪಿಯನ್‍ಶಿಪ್‍ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ತಂಡದ ಸಾರಥ್ಯ ವಹಿಸಲಾಗಿದೆ.
ಇದರ ಜತೆಯಲ್ಲೇ, ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಪುರುಷರು ಹಾಗೂ ಮಹಿಳೆಯರ ತಂಡಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ತಂಡದ ಸಿಂಗಲ್ಸ್ ವಿಭಾಗದ ಆಟಗಾರ್ತಿಯರಲ್ಲಿ ಅಂಕಿತಾ ರೈನಾ, ರಾಷ್ಟ್ರೀಯ ಚಾಂಪಿಯನ್ ಪ್ರೇರಣಾ ಭಾಂಬ್ರಿ ಹಾಗೂ ಪ್ರಾರ್ಥನಾ ಥೋಂಬ್ರೆ ಸ್ಥಾನ ಪಡೆದಿದ್ದಾರೆ. ಕರ್ಮನ್ ಕೌರ್ ಥಾಂಡಿಗೆ ಮೀಸಲು ಆಟಗಾರ್ತಿಯಾಗಿ ಸೇರ್ಪಡೆಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


