ಗಂಗೂಲಿಗೆ ಆಜೀವ ಸದಸ್ಯತ್ವ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಪ್ರತಿಷ್ಠಿತ ಮೆಲ್ಬೊರ್ನ್ ಕ್ರಿಕೆಟ್ ಕ್ಲಬ್‍ನ ಗೌರವ ಆಜೀವ ಸದಸ್ಯತ್ವವನ್ನು ನೀಡಲಾಗಿದೆ...

ಲಂಡನ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಪ್ರತಿಷ್ಠಿತ ಮೆಲ್ಬೊರ್ನ್ ಕ್ರಿಕೆಟ್ ಕ್ಲಬ್‍ನ ಗೌರವ ಆಜೀವ ಸದಸ್ಯತ್ವವನ್ನು ನೀಡಲಾಗಿದೆ.
ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಗೌರವಯುತವಾಗಿ ಮೆಲ್ಬೊರ್ನ್ ಕ್ರಿಕೆಟ್ ಕ್ಲಬ್‍ನ ಆಜೀವ ಸದಸ್ಯತ್ವವನ್ನು ನೀಡಲಾಗಿದೆ ಎಂದು ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಗಂಗೂಲಿ 2014ರ ಜುಲೈನಲ್ಲಿ ಎಂಸಿಸಿ ವಿಶ್ವ ಕ್ರಿಕೆಟ್ ಸಮಿತಿಯ ಸದಸ್ಯವನ್ನು ನೀಡಲಾಗಿತ್ತು. ಈ ಕುರಿತು ಮಾತನಾಡಿರುವ ಗಂಗೂಲಿ, ಎಂಸಿಸಿ ಈ ಗೌರವ ಸದಸ್ಯತ್ವ ನೀಡಿರುವುದಕ್ಕೆ ಧನ್ಯವಾದಗಳು. ಕ್ಲಬ್ ಸದಸ್ಯತ್ವ ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


