ಕ್ರೀಡೆ

ನಾಳೆ ಯುಎಇ Vs ಭಾರತ: ಶಮಿ ಅಲಭ್ಯ

ಶ್ವಕಪ್ ಪಂದ್ಯಾವಳಿಯಲ್ಲಿ ನಾಳೆ (ಶನಿವಾರ) ಭಾರತ ಮತ್ತು ಯುಎಇ ನಡುವೆ ನಡೆಯಲಿರುವ ಪಂದ್ಯದಲ್ಲಿ ಭಾರತೀಯ ಬೌಲರ್ ಮೊಹಮ್ಮದ್ ಶಮಿ...

ನಾಳೆ ಯುಎಇ Vs ಭಾರತ: ಶಮಿ ಅಲಭ್ಯ
ಮೊಹಮ್ಮದ್ ಶಮಿ
Published On :

ಪರ್ತ್: ವಿಶ್ವಕಪ್ ಪಂದ್ಯಾವಳಿಯಲ್ಲಿ ನಾಳೆ (ಶನಿವಾರ) ಭಾರತ ಮತ್ತು ಯುಎಇ ನಡುವೆ ನಡೆಯಲಿರುವ ಪಂದ್ಯದಲ್ಲಿ  ಭಾರತೀಯ ಬೌಲರ್ ಮೊಹಮ್ಮದ್ ಶಮಿ ಅಲಭ್ಯವಾಗಲಿದ್ದಾರೆ.

ಮಂಡಿನೋವಿನಿಂದ ಬಳಲುತ್ತಿರುವ ಶಮಿಗೆ ಇಂಜೆಕ್ಷನ್ ನೀಡಿ ಆರಾಮ ಮಾಡುವಂತೆ ನಿರ್ದೇಶಿಸಲಾಗಿದೆ ಎಂದು ಐಸಿಸಿ ವಿಶ್ಪಕಪ್ ವೆಬ್‌ಸೈಟ್ ನಲ್ಲಿ ಹೇಳಲಾಗಿದೆ.

24ರ ಹರೆಯ ಶಮಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳಲ್ಲಿ ಒಟ್ಟು 6 ವಿಕೆಟ್‌ಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.