ಜಿಂಬಾಬ್ವೆಯಲ್ಲಿ ಉತ್ತಮ ಆಟ: ಉತ್ತಪ್ಪ
ಜಿಂಬಾಬ್ವೆ ಪ್ರವಾಸಕ್ಕೆ ಆ ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಪಡೆದಿರುವ ಕರ್ನಾಟಕದ ಆಟಗಾರ ರಾಬಿನ್ ಉತ್ತಪ್ಪ, ಈ ಅವಕಾಶವನ್ನು ಬಳಸಿಕೊಂಡು ಉತ್ತಮ...

Published On :
ನವದೆಹಲಿ: ಜಿಂಬಾಬ್ವೆ ಪ್ರವಾಸಕ್ಕೆ ಆ ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಪಡೆದಿರುವ ಕರ್ನಾಟಕದ ಆಟಗಾರ ರಾಬಿನ್ ಉತ್ತಪ್ಪ, ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಪ್ರದರ್ಶನ ನೀಡುವುದಾಗಿ ತಿಳಿಸಿದ್ದಾರೆ.
ಸಾಕಷ್ಟು ಸಮಯದಿಂದ ಈ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೆ. ಹಾಗಾಗಿ ಈ ಅವಕಾಶವನ್ನು ಸಾಧ್ಯವಾದಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ವಿಶ್ವಾಸವಿದೆ. ಈ ಹಿಂದೆ ನನಗೆ ಸಿಕ್ಕ
ಅವಕಾಶದಲ್ಲಿ ಒಂದೆರಡು ಪಂದ್ಯಗಳನ್ನಾಡುತ್ತಿದ್ದೆ. ಈ ಬಾರಿ ಪೂರ್ಣ ಸರಣಿ ಆಡುತ್ತಿರುವುದು ಸಾಮರ್ಥ್ಯ ತೋರಲು ಉತ್ತಮ ವೇದಿಕೆಯಾಗಿದೆ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


