ವಿಂಬಲ್ಡನ್: ಫೈನಲ್ ಪ್ರವೇಶಿಸಿದ ಸಾನಿಯಾ, ಹಿಂಗೀಸ್ ಜೋಡಿ
ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿರುವ ಭಾರತದ ಸಾನಿಯಾ ಮಿರ್ಜಾ ಹಾಗೂ ಸ್ವಿಟ್ಜರ್ಲೆಂಡ್‌ನ ಮಾರ್ಟಿನಾ ಹಿಂಗೀಸ್ ಜೋಡಿ...

ಲಂಡನ್: ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿರುವ ಭಾರತದ ಸಾನಿಯಾ ಮಿರ್ಜಾ ಹಾಗೂ ಸ್ವಿಟ್ಜರ್ಲೆಂಡ್‌ನ ಮಾರ್ಟಿನಾ ಹಿಂಗೀಸ್ ಜೋಡಿ ಮಹಿಳೆಯರ ಡಬಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದೆ.
ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಸಾನಿಯಾ-ಹಿಂಗೀಸ್ ಜೋಡಿ ಐದನೇ ಶ್ರೇಯಾಂಕಿತ ಅಮೆರಿಕದ ರಾಕ್ವೆಲ್ ಕೊಪ್ಸ್ ಹಾಗೂ ಅಬಿಗೆಲ್ ಸ್ಪಿಯರ್ಸ್ ಅವರನ್ನು 6-1, 6-2 ಅಂತರದಿಂದ ಮಣಿಸಿ, ಫೈನಲ್ ಪ್ರವೇಶ ಗಿಟ್ಟಿಸಿದೆ.
ಭಾರತದ ಟೆನಿಸ್ ತಾರೆ ಸಾನಿಯಾ ಅವರು ತಮ್ಮ ವೃತ್ತಿ ಜೀವನದಲ್ಲಿ ಎರಡನೇ ಬಾರಿಗೆ ವಿಂಬಲ್ಡನ್ ಫೈನಲ್ ಪ್ರವೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


