ಕ್ರೀಡೆ

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು, ಸರಣಿ ಕೈವಶ

ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಯಾಸದ ಗೆಲವು ಸಾಧಿಸಿದ್ದು, ಸರಣಿ ಕೈವಶ ಮಾಡಿಕೊಂಡಿದೆ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು, ಸರಣಿ ಕೈವಶ
ಟೀಂ ಇಂಡಿಯಾ
Published On :

ಹರಾರೆ: ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಯಾಸದ ಗೆಲವು ಸಾಧಿಸಿದ್ದು, ಸರಣಿ ಕೈವಶ ಮಾಡಿಕೊಂಡಿದೆ.

ಹರಾರೆ ಸ್ಫೋರ್ಟ್ಸ್ ಕ್ಲಬ್ ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಜಿಂಬಾಬ್ವೆ ತಂಡವನ್ನು 209 ರನ್ ಗಳಿಗೆ ಆಲೌಟ್ ಮಾಡಿದ್ದು, 63 ರನ್ ಗಳ ಜಯ ಸಾಧಿಸಿದೆ.

ಜಿಂಬಾಬ್ವೆ ಪರ ಸಿಬಾಂಡ 2, ಚಿಭಾಭಾ 72, ಮಸಕ್ಡಜಾ 5, ಚಿಗುಂಬರ 9, ವಿಲಿಯಮ್ಸ್ 20, ಸಿಕಂದರ್ ರಾಜಾ 18, ಮುತುಂಬಮಿ 32, ಕ್ರೇಮೆರ್ 27, ಮಡ್ಜಿವ 0, ತಿರುಪೊನಾ 6 ರನ್  ಗಳಿಸಿದ್ದಾರೆ.

ಭಾರತ ಪರ ಭುವನೇಶ್ವರ್ ಕುಮಾರ್ 4, ಕುಲಕರ್ಣಿ, ಹರ್ಭಜನ್ ಸಿಂಗ್, ಅಕ್ಷರ ಪಟೇಲ್, ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದರು.

ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಅಂಜಿಕ್ಯಾ ರಹಾನೆ 63, ಮುರಳಿ ವಿಜಯ್ 72, ಅಂಬಟಿ ರಾಯುಡು 41, ಮನೀಷ್ ತಿವಾರಿ 22, ರಾಬಿನ್ ಉತ್ತಪ್ಪ 13, ಸ್ಟುವರ್ಟ್ ಬಿನ್ನಿ 25, ಜಾದವ್ 16, ಅಕ್ಷರ ಪಟೇಲ್ 1 ರನ್ ಗಳಿಗೆ ಔಟಾದರು. ಹರ್ಭಜನ್ ಸಿಂಗ್ ಅಜೇಯ 5 ಹಾಗೂ ಭುವನೇಶ್ವರ್ ಕುಮಾರ್ 2 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.