ಫ್ರೆಂಚ್ ಓಪನ್: ಪ್ರಶಸ್ತಿ ಸುತ್ತಿಗೆ ಜೊಕೊವಿಚ್
ರೋಚಕ ಹಣಾಹಣಿಯಲ್ಲಿ ಅಗ್ರ ಶ್ರೇಯಾಂಕಿತ ಹಾಗೂ ಸರ್ಬಿಯಾದ ಆಟಗಾರ ನೊವಾಕ್ ಜೊಕೊವಿಚ್ ಅವರು ಫ್ರೆಂಚ್ ಓಪನ್...

ಪ್ಯಾರಿಸ್: ರೋಚಕ ಹಣಾಹಣಿಯಲ್ಲಿ ಅಗ್ರ ಶ್ರೇಯಾಂಕಿತ ಹಾಗೂ ಸರ್ಬಿಯಾದ ಆಟಗಾರ ನೊವಾಕ್ ಜೊಕೊವಿಚ್ ಅವರು ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಂ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
ಶನಿವಾರ ನಡೆದ ಕುತೂಹಲಕಾರಿ ಪಂದ್ಯದಲ್ಲಿ 3ನೇ ಶ್ರೇಯಾಂಕಿತ ಆಟಗಾರ ಬ್ರಿಟನ್‌ನ ಆಂಡಿ ಮರ್ರೆ ಅವರನ್ನು 6-3, 6-3, 5-7, 5-7, 6-1 ಸೆಟ್‌ಗಳ ಅಂತರದಲ್ಲಿ ಮಣಿಸಿದ ಚೊಕೊವಿಚ್, ಮೂರನೇ ಬಾರಿ ಫ್ರೆಂಚ್ ಓಪನ್ ಫೈನಲ್‌ಗೆ ಕಾಲಿಟ್ಟಿದ್ದಾರೆ.
ಇಂದು ನಡೆಯಲಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅವರು ಸ್ವಿಜರ್ಲೆಂಡ್‌ನ ಸ್ಟಾನಿಸ್ಲಾಸ್ ವಾವ್ರಿಂಕಾ ವಿರುದ್ಧ ಸೆಣಸಲಿದ್ದಾರೆ.
ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನೊವಾಕ್ ಚೊಕೊವಿಚ್ ಜಯ ಗಳಿಸಿದರೆ, ಅವರ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದ ಸಾಧನೆ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


