ಕ್ರೀಡೆ

ನಾಯಕನಾಗಿ ಸೌರವ್ ಗಂಗೂಲಿ ದಾಖಲೆ ಮುರಿದ ಧೋನಿ

ಮಹೇಂದ್ರ ಸಿಂಗ್ ಧೋನಿ ತಮ್ಮ ನಾಯಕತ್ವದಲ್ಲಿ ಸುಮಾರು 111 ಪಂದ್ಯಗಳನ್ನು ಗೆಲ್ಲಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.

ನಾಯಕನಾಗಿ ಸೌರವ್ ಗಂಗೂಲಿ ದಾಖಲೆ ಮುರಿದ ಧೋನಿ
ಎಂಎಸ್ ಧೋನಿ
Published On :

ನವದೆಹಲಿ: ಮಹೇಂದ್ರ ಸಿಂಗ್ ಧೋನಿ ತಮ್ಮ ನಾಯಕತ್ವದಲ್ಲಿ ಸುಮಾರು 111 ಪಂದ್ಯಗಳನ್ನು ಗೆಲ್ಲಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.

ವಿಶ್ವಕಪ್‌ನಲ್ಲಿ ಸತತ ನಾಲ್ಕು ಪಂದ್ಯಗಳನ್ನು ಗೆಲುವ ಮೂಲಕ ವಿದೇಶದಲ್ಲಿ ಸುಮಾರು 59 ಪಂದ್ಯಗಳನ್ನು ಗೆದ್ದ ಖ್ಯಾತಿಗೆ ಧೋನಿ ಪಾತ್ರರಾಗಿದ್ದಾರೆ. ಸೌರವ್ ಗಂಗೂಲಿ ಒಟ್ಟು 110 ಪಂದ್ಯಗಳನ್ನು ಗೆಲ್ಲಿಸಿದ್ದ ಖ್ಯಾತಿಗೆ ಭಾಜನರಾಗಿದ್ದರು. ಇದೀಗ ಅವರ ದಾಖಲೆಯನ್ನು ಧೋನಿ ಅಳಿಸಿ ಹಾಕಿದ್ದಾರೆ.

ಸೌರವ ಗಂಗೂಲಿ ವಿದೇಶದಲ್ಲಿ 58 ಪಂದ್ಯಗಳನ್ನು ಗೆಲ್ಲಿಸಿದ್ದು, 47 ಪಂದ್ಯಗಳಲ್ಲಿ ಸೋಲು ಕಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.