ಇರಾನಿ ಟ್ರೋಫಿ ಕರ್ನಾಟಕ ತಂಡ ಪ್ರಕಟ
ಶೇಷ ಭಾರತ ತಂಡದ ವಿರುದ್ಧ ತವರಿನಲ್ಲೇ ಆಡಲಾಗುವ ಇರಾನಿ ಟ್ರೋಫಿ ಪಂದ್ಯಾವಳಿಗಾಗಿ ಕರ್ನಾಟಕ ತಂಡ ಪ್ರಕಟಗೊಂಡಿದೆ. ರಣಜಿ ಟ್ರೋಫಿ ...

ಬೆಂಗಳೂರು: ಶೇಷ ಭಾರತ ತಂಡದ ವಿರುದ್ಧ ತವರಿನಲ್ಲೇ ಆಡಲಾಗುವ ಇರಾನಿ ಟ್ರೋಫಿ ಪಂದ್ಯಾವಳಿಗಾಗಿ ಕರ್ನಾಟಕ ತಂಡ ಪ್ರಕಟಗೊಂಡಿದೆ. ರಣಜಿ ಟ್ರೋಫಿ ಚಾಂಪಿಯನ್ ತಂಡದ ನಾಯಕ ವಿನಯ್ ಕುಮಾರ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ರಣಜಿ ಟ್ರೋಫಿ ಫೈನಲ್ ಪಂದ್ಯದ ವೇಳೆ ಗಾಯಗೊಂಡಿದ್ದ ಕೆ.ಎಲ್.ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇರಾನಿ ಟ್ರೋಫಿ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್17ರಿಂದ 21ರ ವರೆಗೆ ನಡೆಯಲಿದೆ.
ಕರ್ನಾಟಕ ತಂಡ: ವಿನಯ್ ಕುಮಾ ರ್ (ನಾಯಕ), ರಾಬಿನ್ ಉತ್ತಪ್ಪ, ರವಿಕುಮಾರ್ ಸಮರ್ಥ್, ಮನೀಷ್ ಪಾಂಡೆ, ಕರುಣ್ ನಾ ಯರ್, ಶ್ರೇಯಸ್ ಗೋಪಾಲ್, ಶಿಶಿರ್ ಭವಾನೆ, ಅಭಿಷೇಕ್ ರೆಡ್ಡಿ, ಉದಿತ್ ಪಟೇಲ್, ಅಭಿಮನ್ಯು ಮಿಥುನ್, ಶ್ರೀನಾಥ್ಅರವಿಂದ್, ಎಚ್.ಎಸ್. ಶರತ್, ಸುಚಿತ್ ಜೆ., ಅವಿನಾಶ್ ಕೆ.ಸಿ., ಮಾಯಾಂ ಕ್ ಅಗರ್ವಾಲ್, ಸಿ.ಎಂ. ಗೌತಮ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


