ಕ್ರೀಡೆ

ಶ್ರೀಕಾಂತ್ ಗೆ ಬಿಐಎನಿಂದ ರು.5 ಲಕ್ಷ ಬಹುಮಾನ

ಅತ್ಯುತ್ತಮ ಪ್ರದರ್ಶನದ ಮೂಲಕ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಭರವಸೆಯ ಆಟಗಾರ ಶ್ರೀಕಾಂತ್ ಗೆ...

ಶ್ರೀಕಾಂತ್ ಗೆ ಬಿಐಎನಿಂದ ರು.5 ಲಕ್ಷ ಬಹುಮಾನ
ಶ್ರೀಕಾಂತ್
Published On :

ನವದೆಹಲಿ: ಅತ್ಯುತ್ತಮ ಪ್ರದರ್ಶನದ ಮೂಲಕ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಭರವಸೆಯ ಆಟಗಾರ ಶ್ರೀಕಾಂತ್ ಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ರು.5 ಲಕ್ಷ ಬಹುಮಾನ ಘೋಷಿಸಿದೆ.

ಶ್ರೀಕಾಂತ್ ಅತ್ಯುತ್ತಮವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಇನ್ನು ಮುಂದೆ ಶ್ರೀಕಾಂತ್ ಮೇಲೆ ನಿರೀಕ್ಷೆ ಹೆಚ್ಚಲಿದ್ದು, ಇದೇ ತಿಂಗಳು ನಡೆಯಲಿರುವ ಇಂಡಿಯನ್ ಓಪನ್ ಟೂರ್ನಿಯಲ್ಲಿ ಪೊಡಿಯಂ ಫಿನಿಷ್ ಪಡೆಯುವ ನಿರೀಕ್ಷೆ ಇದೆ ಎಂದು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಅಖಿಲೇಶ್ ದಾಸ್ ಗುಪ್ತಾ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.