ಚೀನಾ ಓಪನ್: ಸೈನಾ ನೆಹ್ವಾಲ್ಗೆ ಜಯ, ಸಿಂಧುಗೆ ಸೋಲು
ಚೀನಾ ಓಪನ್ ಸೂಪರ್ ಸೀರೀಸ್ ಪ್ರಿಮಿಯರ್ ಪಂದ್ಯದಲ್ಲಿ ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಜಯಗಳಿಸಿ ಮಹಿಳಾ...

Published On :
ಫುಜ್ಹೋವು(ಚೀನಾ): ಚೀನಾ ಓಪನ್ ಸೂಪರ್ ಸೀರೀಸ್ ಪ್ರಿಮಿಯರ್ ಪಂದ್ಯದಲ್ಲಿ ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಜಯಗಳಿಸಿ ಮಹಿಳಾ ಸಿಂಗಲ್ಸ್ ಕ್ವಾರ್ಟರ್ಫೈನಲ್ಸ್ಗೆ ಪ್ರವೇಶಿಸಿದ್ದಾರೆ.
ಹೈಕ್ಷಿಯಾ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ನಲ್ಲಿ ನಡೆದ ಪಂದ್ಯದಲ್ಲಿ ಮಲೇಷ್ಯಾದ ಟೀ ಜಿಂಗ್ ಯೀರೊಂದಿಗೆ 55 ನಿಮಿಷಗಳ ಕಾಲ ಸೆಣೆಸಿದ ಸೈನಾ 21-10, 19-21, 21-19 ಅಂಕಗಳ ಅಂತರದಲ್ಲಿ ಜಯ ಸಾಧಿಸಿದರು.
ಇನ್ನೊಂದೆಡೆ ಭಾರತದ ಮತ್ತೊರ್ವ ಆಟಗಾರ್ತಿ ಪಿ.ವಿ ಸಿಂಧು ಅವರು ಚೀನಾದ ಶಿಕ್ಷಿಯಾನ್ ವಾಂಗ್ ಅವರ ದಾಳಿಗೆ ತತ್ತರಿಸಿದ್ದು, ವಾಂಗ್ ವಿರುದ್ಧ 18-21, 21-18, 21-16 ಅಂತರದಲ್ಲಿ ಸೋಲನ್ನು ಅನುಭವಿಸಿ ಟೂರ್ನಿಯಿಂದ ಹೊರ ಬಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


