ಫ್ಲೇ ಆಫ್ ಹಂತಕ್ಕೆ ನಾರ್ತ್ ಈಸ್ಟ್
ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ನಾರ್ತ್ ಈಸ್ಟ್ ಯುನೈಟೆಡ್ ಎಫ್ ಸಿ ತಂಡ, ಶುಕ್ರವಾರ ನಡೆದ ಇಂಡಿಯನ್ ಸೂಪರ್ ಲೀಗ್...

Published On :
ಗುವಾಹತಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ನಾರ್ತ್ ಈಸ್ಟ್ ಯುನೈಟೆಡ್ ಎಫ್ ಸಿ ತಂಡ, ಶುಕ್ರವಾರ ನಡೆದ ಇಂಡಿಯನ್ ಸೂಪರ್ ಲೀಗ್ (ಐಎಸ್‍ಎಲ್) ಪಂದ್ಯದಲ್ಲಿ, ಮುಂಬೈ ಸಿಟಿ ಎಫ್ ಸಿ ತಂಡವನ್ನು 20 ಗೋಲುಗಳಿಂದ ಸೋಲಿಸಿತು. ಇದರೊಂದಿಗೆ ನಾರ್ತ್ ಈಸ್ಟ್ ಯುನೈಟೆಡ್ ಟೂರ್ನಿಯ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿತಲ್ಲದೆ, ಪ್ಲೇ ಆಫ್ ಹಂತಕ್ಕೆ ಕಾಲಿಟ್ಟಿತು. ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಇತ್ತಂಡಗಳ ನಡುವೆ ಉತ್ತಮ ಹಣಾಹಣಿ ಏರ್ಪಟ್ಟಿತ್ತು. ಆದರೂ, ಪಂದ್ಯದ 41ನೇ ನಿಮಿಷದಲ್ಲಿ ಬ್ರುನೊ ಎರಿಯಾಸ್, 85ನೇ ನಿಮಿಷದಲ್ಲಿ ಡಿಯೊಮನ್ಸೆ ಕುಮಾರ ಗಳಿಸಿದ ಗೋಲುಗಳ ಸಹಾಯದಿಂದ, ನಾರ್ತ್ ಈಸ್ಟ್ ಯುನೈಟೆಡ್ ಜಯದ ನಗೆಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Footballಫುಟ್ಬಾಲ್Indian super leagueNorthEast Unitedಇಂಡಿಯನ್ ಸೂಪರ್ ಲೀಗ್play offನಾರ್ತ್ ಈಸ್ಟ್ ಯುನೆಟೆಡ್ಫ್ಲೇ ಆಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


