ಕ್ರೀಡೆ

ಬಟ್ಲರ್ ದಾಖಲೆ ಶತಕ; ಆಂಗ್ಲರಿಗೆ ಸರಣಿ

ಮಧ್ಯಮ ಕ್ರಮಾಂಕದ ಜೋಸ್ ಬಟ್ಲರ್ (ಅಜೇಯ 116: 52 ಎಸೆತ, 10 ಬೌಂಡರಿ, 8 ಸಿಕ್ಸರ್) ದಾಖಲೆಯ ಶತಕದ ನೆರವಿನೊಂದಿಗೆ ಇಂಗ್ಲೆಂಡ್...

ಬಟ್ಲರ್ ದಾಖಲೆ ಶತಕ; ಆಂಗ್ಲರಿಗೆ ಸರಣಿ
ಜೋಸ್ ಬಟ್ಲರ್
Published On :
ದುಬೈ: ಮಧ್ಯಮ ಕ್ರಮಾಂಕದ ಜೋಸ್ ಬಟ್ಲರ್ (ಅಜೇಯ 116: 52 ಎಸೆತ, 10 ಬೌಂಡರಿ, 8 ಸಿಕ್ಸರ್) ದಾಖಲೆಯ ಶತಕದ ನೆರವಿನೊಂದಿಗೆ ಇಂಗ್ಲೆಂಡ್, ಶುಕ್ರವಾರ ನಡೆದ ಪಾಕಿಸ್ತಾನ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ 84 ರನ್ ಜಯ ಸಾಧಿಸಿ ಆ ಮೂಲಕ, 4 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿತು.ಗೆಲ್ಲಲು 356 ರನ್ ಗುರಿ ಪಡೆದಿದ್ದ ಪಾಕಿಸ್ತಾನ, 40.4 ಓವರ್‍ಗಳಲ್ಲಿ 271 ರನ್ ಮೊತ್ತಕ್ಕೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಕೇವಲ 46 ಎಸೆತಗಳಲ್ಲಿ 8 ಬೌಂಡರಿ, 8 ಸಿಕ್ಸರ್ ಸಿಡಿಸುವ ಮೂಲಕ ಇಂಗ್ಲೆಂಡ್ ಪರ ಶರವೇಗದಲ್ಲಿ ಶತಕ ಬಾರಿಸಿದ ಇಂಗ್ಲೆಂಡ್‍ನ ಮೊದಲ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.