ವಾಲಿಬಾಲ್ ಕರ್ನಾಟಕಕ್ಕೆ ಜಯ
ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎದುರಾಳಿ ಉತ್ತರ ಪ್ರದೇಶ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದ ಕರ್ನಾಟಕ ಬಾಲಕಿಯರ ತಂಡ ಗೆಲವು ದಾಖಲಿಸಿದೆ...

ಬೆಂಗಳೂರು: ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎದುರಾಳಿ ಉತ್ತರ ಪ್ರದೇಶ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದ ಕರ್ನಾಟಕ ಬಾಲಕಿಯರ ತಂಡ ಗೆಲವು ದಾಖಲಿಸಿದೆ.
ಬುಧವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ 3-0 (25-15, 25-13, 25-11) ಗೇಮ್ ಗಳ ಅಂತರದಲ್ಲಿ ಜಯ ಸಾಧಿಸಿದೆ. 45 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಕರ್ನಾಟಕ ಪಂದ್ಯದ ಸಂಪೂರ್ಣ ಅವಧಿಯಲ್ಲಿ ಪ್ರಬಲ್ಯ ತೋರುವ ಮೂಲಕ ಎದುರಾಳಿಯ ಮೇಲೆ ನಿಯಂತ್ರಣ ಸಾಧಿಸಿತು.
ಮತ್ತೊಂದು ಪಂದ್ಯದಲ್ಲಿ ಒಡಿಶಾ ಪಡೆ 3-0 (25-21, 25-18, 25-15) ಗೋಲುಗಳ ಅಂತರದಲ್ಲಿ ಜಾರ್ಖಂಡ್ ವಿರುದ್ಧ ಗೆದ್ದು ಬೀಗಿತು.ಇನ್ನು ಪುರುಷರ ವಿಭಾಗದಲ್ಲಿ ಉತ್ತರ ಪ್ರದೇಶ ತಂಡ ಪಾಂಡಿಚೇರಿ ವಿರುದ್ಧ 3-0 (25-07, 25-11, 25-13) ಜಯಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


