ಸಲಹೆಗಾರರಾಗಿ ಭುಟಿಯಾ ನೇಮಕ
ಭಾರತದಲ್ಲಿ ಫುಟ್ಬಾಲ್ ಕ್ರೀಡೆ ಹಾಗೂ ಸಂಸ್ಥೆಯ ಬೆಳವಣಿಗೆಗೆ ನೆರವಾಗುವ ಉದ್ದೇಶದಿಂದ ಅಖಿಲ ಭಾರತ ಫುಟ್ಬಾಲ್...

Published On :
ನವದೆಹಲಿ: ಭಾರತದಲ್ಲಿ ಫುಟ್ಬಾಲ್ ಕ್ರೀಡೆ ಹಾಗೂ ಸಂಸ್ಥೆಯ ಬೆಳವಣಿಗೆಗೆ ನೆರವಾಗುವ ಉದ್ದೇಶದಿಂದ ಅಖಿಲ ಭಾರತ ಫುಟ್ಬಾಲ್ ಸಂಸ್ಥೆಗೆ ಭಾರತ ಫುಟ್ಬಾಲ್ ತಂಡದ ನಾಯಕ ಬೈಚುಂಗ್ ಭುಟಿಯಾ ಅವರನ್ನು ಸಲಹೆಗಾರ ರನ್ನಾಗಿ ಆಯ್ಕೆ ಮಾಡಲಾಗಿದೆ.
ಭಾರತ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರನ್ನು ನನಗೆ ಹಾಗೂ ಎಐಎಫ್ಎಫ್ಗೆ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಗಿದೆ.
ಭುಟಿಯಾ ಅವರಿಗೆ ಸ್ವಾಗತ ರಾಷ್ಟ್ರೀಯ ತಂಡ ಹಾಗೂ 17 ವರ್ಷದೊಳಗಿನವರ ವಿಶ್ವಕಪ್ ಟೂರ್ನಿ ಅಭಿವೃದಿಟಛಿಗೆ ಮೊದಲ ಹೆಜ್ಜೆ ತೆಗೆದುಕೊಳ್ಳಲಾಗಿದೆ ಎಂದು ಎಐಎಫ್ಎಫ್ ಅಧ್ಯಕ್ಷ ಪ್ರಫುಲ್ ಪಟೇಲ್ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


