ರೋಜರ್ ಬಿನ್ನಿ ಸ್ಥಾನಕ್ಕೆ ಕುತ್ತು?
ಬಿಸಿಸಿಐ ಆಯ್ಕೆ ಮಂಡಳಿ ಸದಸ್ಯ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ರಾಜಿನಾಮೆ ನೀಡುವ ಸಾಧ್ಯತೆಗಳು...

Published On :
ನವದೆಹಲಿ: ಬಿಸಿಸಿಐ ಆಯ್ಕೆ ಮಂಡಳಿ ಸದಸ್ಯ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಸ್ಫೋರ್ಟ್ಸ್ ಕ್ರೀಡಾ ಜಾಲತಾಣ ವರದಿ ಮಾಡಿದೆ.
ಅವರ ಪುತ್ರ ಸ್ಟುವರ್ಟ್ ಬಿನ್ನಿಯವರು, ಹಾಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿ ಭಾರತ ತಂಡದ ಆಟಗಾರನಾಗಿರುವುದರಿಂದ ಸ್ವಹಿತಾಸಕ್ತಿ ಸಂಘರ್ಷ ದೊಳಗೆ ಅವರು ಸಿಲುಕಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ನವೆಬಂರ್ 9ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದ್ದು, ಆಯ್ಕೆ ಮಂಡಳಿಯ ಸದಸ್ಯರಾಗಿ ರೋಜರ್ ಮುಂದುವರಿಯಬೇಕೇ ಬೇಡವೇ ಎನ್ನುವುದು ನಿರ್ಧಾರವಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


