ಸಾನಿಯಾಗೆ ಖೇಲ್ ರತ್ನ: ಪಂಕಜ್ ಕಿಡಿ
ಖೇಲ್ ರತ್ನ ಪ್ರಶಸ್ತಿಯನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ನೀಡಿರುವ ಬಗ್ಗೆ ಸ್ನೂಕರ್ ತಾರೆ ಪಂಕಜ್ ಆಡ್ವಾಣಿ ಕಿಡಿ ಕಾರಿದ್ದಾರೆ.

ನವದೆಹಲಿ: ಖೇಲ್ ರತ್ನ ಪ್ರಶಸ್ತಿಯನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ನೀಡಿರುವ ಬಗ್ಗೆ ಸ್ನೂಕರ್ ತಾರೆ ಪಂಕಜ್ ಆಡ್ವಾಣಿ ಕಿಡಿ ಕಾರಿದ್ದಾರೆ.
``ತಂಡಗಳ ಕ್ರೀಡೆಗೆ ಮಹತ್ವ ಕಡಿಮೆ ಇರುತ್ತದೆ. ಸಾನಿಯಾ ಮಿರ್ಜಾ ವಿಶ್ವ ಟೆನಿಸ್ನಲ್ಲಿ ಅಗ್ರಸ್ಥಾನದಲ್ಲಿದ್ದರೂ, ಇದೇನೂ ಅವರೊಬ್ಬರ ಸಾಧನೆಯಲ್ಲ. ಇದಕ್ಕೆ ಜತೆ ಆಟಗಾರ್ತಿಯ ಪರಿಶ್ರಮವೂ ಸೇರಿರುತ್ತದೆ. ಇನ್ನು ಸಾಕಷ್ಟು ಬಾರಿ ರಾಷ್ಟ್ರೀಯ ಚಾಂಪಿಯನ್ ಹಾಗೂ 2013ರಲ್ಲೇ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳಿಸಿರುವ ವಿದ್ಯಾ ಪಿಳ್ಳೈ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದರೂ ಅವರನ್ನು ಪರಿಗಣಿಸಲಾಗಿಲ್ಲ'' ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


