ತಂದೆಯನ್ನೇ ಮೀರಿಸುವ ಆಟ ಮಗನದು!
ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತದ ಗೋಡೆ ಎಂದೇ ಖ್ಯಾತರಾದವರು ಅವರ ಪುತ್ರ ಸಮಿತ್ ದ್ರಾವಿಡ್ ಬಾಲ್ಯದಲ್ಲೇ ತಂದೆಯಂತೆಯೇ...

Published On :
ಬೆಂಗಳೂರು: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತದ ಗೋಡೆ ಎಂದೇ ಖ್ಯಾತರಾದವರು ಅವರ ಪುತ್ರ ಸಮಿತ್ ದ್ರಾವಿಡ್ ಬಾಲ್ಯದಲ್ಲೇ ತಂದೆಯಂತೆಯೇ ಅತ್ಯುತ್ತಮ ಬ್ಯಾಟಿಂಗ್ ಕೌಶಲ್ಯ ತೋರಿದ್ದಾನೆ.
ಅಂಡರ್-12 ವಿಭಾಗದಲ್ಲಿ ಮಲ್ಯ ಅದಿತಿ ಇಂಟರ್ ನ್ಯಾಶನಲ್ ಸ್ಕೂಲ್ ತಂಡದ 9ರ ಹರೆಯದ ಸಮಿತ್ ದ್ರಾವಿಡ್ 93 ರನ್ ಗಳನ್ನ ಸಿಡಿಸಿದ್ದು, ಡೆಲ್ಲಿ ಪಬ್ಲಿಕ್ ಸ್ಕೂಲ್ ವಿರುದ್ಧ 63 ರನ್ ಗಳಿಂದ ಜಯ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸಮಿತ್ ಅವರ ಈ ಮನಮೋಹಕ ಆಟದ ನೆರವಿನಿಂದ ಮಲ್ಯ ಅದಿತಿ ಇಂಟರ್ ನ್ಯಾಶನಲ್ ಸ್ಕೂಲ್ ತಂಡ 16 ಓವರ್‘ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭರ್ಜರಿ 168 ರನ್ ಮಾಡಿತ್ತು. 169 ರನ್ ಗಳ ಮೊತ್ತವನ್ನು ಬೆನ್ನತ್ತಿದ್ ಡೆಲ್ಲಿ ಸ್ಕೂಲ್ ತಂಡ ನಿಗದಿತ ಓವರ್ ನಲ್ಲಿ ಗಳಿಸಿದ್ದು 6 ವಿಕೆಟ್ ನಷ್ಟಕ್ಕೆ 106 ರನ್ ಮಾತ್ರ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


