ಯುಎಸ್ ಓಪನ್: ಮಹಿಳಾ ಡಬಲ್ಸ್ ಫೈನಲ್‌ಗೆ ಸಾನಿಯಾ-ಹಿಂಗೀಸ್ ಜೋಡಿ
ಯುಎಸ್ಓಪನ್ ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್ನಲ್ಲಿ ಭಾರತದ ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗೀಸ್ ಜೋಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ...

ನ್ಯೂಯಾರ್ಕ್: ಯುಎಸ್ಓಪನ್ ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್ನಲ್ಲಿ ಭಾರತದ ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗೀಸ್ ಜೋಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಯುಎಸ್ ಓಪನ್ ಟೂರ್ನಿಯ ಮಹಿಳಾ ಡಬಲ್ಸ್ ನಲ್ಲಿ ಅಗ್ರ ಶ್ರೇಯಾಂಕದ ಸಾನಿಯಾ ಮಿರ್ಜಾ-ಮಾರ್ಟಿನಾ ಹಿಂಗೀಸ್ ಜೋಡಿ ಸತತ 77 ನಿಮಿಷಗಳ ರೋಚಕ ಹೋರಾಟದಲ್ಲಿ 11ನೇ ಶ್ರೇಯಾಂಕದ ಇಟಲಿಯ ಸರಾ ಹಿರಾನಿ ಮತ್ತು ಫ್ಲಾವಿಯಾ ಪೆನ್ನೆಟ್ಟರನ್ನು 6-4, 6-1 ನೇರ ಸೆಟ್ ಗಳಿಂದ ಮಣಿಸಿದ್ದಾರೆ.
ಈ ಮೂಲಕ ಸಾನಿಯಾ ಜೋಡಿ ಇನ್ನೊಂದು ಗ್ರಾಂಡ್ಸ್ಲಾಂ ಪ್ರಶಸ್ತಿ ಜಯಗಳಿಸುವ ನಿಟ್ಟಿನಲ್ಲಿ ದಾಪುಗಾಲಿಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


