ಕಶ್ಯಪ್ ಕ್ವಾರ್ಟರ್ಫೈನಲ್‍ಗೆ
ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪದಕದ ಭರವಸೆ ಮೂಡಿಸಿದ್ದ ವಿಶ್ವದ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಎರಡನೇ ಸುತ್ತಿನಲ್ಲೇ ನಿರ್ಗಮಿಸಿದ...

ಟೋಕಿಯೋ: ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪದಕದ ಭರವಸೆ ಮೂಡಿಸಿದ್ದ ವಿಶ್ವದ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಎರಡನೇ ಸುತ್ತಿನಲ್ಲೇ ನಿರ್ಗಮಿಸಿದರೆ, ಪುರುಷರ ವಿಭಾಗದಲ್ಲಿ ಕ್ವಾರ್ಟರ್ಫೈನಲ್ ತಲುಪಿದ ಪರುಪಳ್ಳಿ ಕಶ್ಯಪ್ ಹೊರತುಪಡಿಸಿ ಮಿಕ್ಕವರೂ ಹೊರಬಿದ್ದಿದ್ದಾರೆ.
ಮಹಿಳೆಯರ ಸಿಂಗಲ್‍ನಲ್ಲಿ ಸೈನಾ ನೆಹ್ವಾಲ್ ಸೋಲು ಅಚ್ಚರಿ ಮೂಡಿಸಿತು. ಸ್ಥಳೀಯ ಆಟಗಾರ್ತಿ ಮಿನತ್ಸು ಮಿತಾನಿ ವಿರುದ್ಧ ಸೈನಾ 1321, 1621ರ ಎರಡು ನೇರ ಗೇಮ್ ಗಳಿಂದ ತೀವ್ರ ಮುಖಭಂಗ ಅನುಭವಿಸಿದರೆ, ಪುರುಷರ ವಿಭಾಗದಲ್ಲಿ ಪಿ.ಕಶ್ಯಪ್ ಭಾರತದವರೇ ಆದ ಕೆ. ಶ್ರೀಕಾಂತ್ ವಿರುದ್ಧ 2111, 2119ರಿಂದ ಜಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


