ಕ್ರೀಡೆ

ದ.ಆಫ್ರಿಕಾ ಸರಣಿ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಗಾಂಧಿ-ಮಂಡೇಲಾ ಸರಣಿಗೆ ಭಾರತ ತಂಡದ ಆಯ್ಕೆ ಮಾಡಲಾಗಿದ್ದು, ಟಿ-20 ಹಾಗೂ ಏಕದಿನ ನಾಯಕತ್ವವನ್ನು ಎಂ.ಎಸ್.ಧೋನಿಗೆ ವಹಿಸಲಾಗಿದೆ...

ದ.ಆಫ್ರಿಕಾ ಸರಣಿ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಗಾಂಧಿ-ಮಂಡೇಲಾ ಸರಣಿಗೆ ಭಾರತ ತಂಡದ ಆಯ್ಕೆ ಮಾಡಲಾಗಿದ್ದು, ಟಿ-20 ಹಾಗೂ ಏಕದಿನ ನಾಯಕತ್ವವನ್ನು ಎಂ.ಎಸ್.ಧೋನಿಗೆ ವಹಿಸಲಾಗಿದೆ.

ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಇದೇ ಅ. 2ರಂದು ಆರಂಭವಾಗಲಿರುವ ಆಫ್ರಿಕಾ ವಿರುದ್ಧದ ಮೂರು ಟಿ-20, ಐದು ಏಕದಿನ ಪಂದ್ಯಗಳ ಕ್ರಿಕೆಟ್​ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಎಸ್​​​.ಅರವಿಂದ್, ಸ್ಟುವರ್ಟ್​ಬಿನ್ನಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ-20 ಹಾಗೂ ಏಕದಿನ ಸರಣಿಗೆ ಭಾರತೀಯ ತಂಡ ಇಂತಿದೆ:
ಎಂ.ಎಸ್.ಧೋನಿ(ನಾಯಕ), ವಿರಾಟ್​ಕೊಹ್ಲಿ (ಉಪನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಸುರೇಶ್ ರೈನಾ, ಅಂಬಾಟಿ ರಾಯಿಡು, ಹರ್ಭಜನ್ ಸಿಂಗ್, ಅಮಿತ್ ಮಿಶ್ರಾ, ಅಕ್ಷರ್ ಪಟೇಲ್, ಎಸ್​. ಅರವಿಂದ್, ಗುರುಕೀರತ್ ಸಿಂಗ್, ಸ್ಟುವರ್ಟ್​ಬಿನ್ನಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್,​  ಮೋಹಿತ್ ಶರ್ಮಾ, ಇಶಾಂತ್ ಶರ್ಮ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.