ಕ್ರೀಡೆ

ಟಫ್ ಆಗ್ತಾರಾ ರಬಾಡಾ?

ಕಾಗಿಸೊರಬಾಡ, ಮುಂದಿನ ತಿಂಗಳು ಆರಂಭಗೊಳ್ಳಲಿರುವ ಭಾರತ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗುತ್ತಾರಾ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಟಫ್ ಆಗ್ತಾರಾ ರಬಾಡಾ?
ಕಾಗಿಸೊರಬಾಡ
Published On :

ನವದೆಹಲಿ: ಅಂತಾರಾಷ್ಟ್ರೀಯ ಪದಾರ್ಪಣೆ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆದು, ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸುವ ಮೂಲಕ ವಿಶ್ವದ ಗಮನ ಸೆಳೆದ ದಕ್ಷಿಣ ಅಫ್ರಿಕಾ ತಂಡದ ವೇಗದ ಬೌಲರ್ ಕಾಗಿಸೊರಬಾಡ, ಮುಂದಿನ ತಿಂಗಳು ಆರಂಭಗೊಳ್ಳಲಿರುವ ಭಾರತ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗುತ್ತಾರಾ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಇದೇ ವರ್ಷ ಜುಲೈ ನಲ್ಲಿ ಆಫ್ರಿಕಾ ತಂಡದ ಬಾಂಗ್ಲಾ ಪ್ರವಾಸದ ವೇಳೆ, ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 16 ರಂ ನೀಡಿ 6 ವಿಕೆಟ್ ಕಬಳಿಸಿದ್ದ ರಬಾಡಾ, ಭಾರತದಲ್ಲೇನು ಕಮಾಲ್ ಮಾಡುತ್ತಾರೆಂಬ ಕುತೂಹಲ ಎಲ್ಲರಲ್ಲೂ ಹುಟ್ಟಿದೆ ಎಂದು ಕ್ರಿಕೆಟ್ ಕಂಟ್ರಿ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.