ಕ್ರೀಡೆ

ಐಬಿಎಸ್ಎಫ್ ವಿಶ್ವ ಚಾಂಪಿಯನ್‌ಶಿಪ್‌: ಪಂಕಜ್ ಅಡ್ವಾಣಿಗೆ 14ನೇ ವಿಶ್ವ ಪ್ರಶಸ್ತಿ

ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್ ಗೆಲ್ಲುವ ಮೂಲಕ ಭಾರತದ ಅಗ್ರಮಾನ್ಯ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಅವರು 14ನೇ ವಿಶ್ವ ಪ್ರಶಸ್ತಿ ಗಳಿಸಿದ...

ಐಬಿಎಸ್ಎಫ್ ವಿಶ್ವ ಚಾಂಪಿಯನ್‌ಶಿಪ್‌: ಪಂಕಜ್ ಅಡ್ವಾಣಿಗೆ 14ನೇ ವಿಶ್ವ ಪ್ರಶಸ್ತಿ
ಪಂಕಜ್ ಅಡ್ವಾಣಿ
Published On :
ಅಡಿಲೇಡ್: ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್‌ ಗೆಲ್ಲುವ ಮೂಲಕ ಭಾರತದ ಅಗ್ರಮಾನ್ಯ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಅವರು 14ನೇ ವಿಶ್ವ ಪ್ರಶಸ್ತಿ ಗಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಕ್ರೀಡಾತಾರೆ ಪಂಕಜ್ ಅಡ್ವಾನಿ ಅವರು ಸಿಂಗಾಪುರದ ಪೀಟರ್ ಗಿಲ್ಕ್ರಿಸ್ಟ್ ಅವರನ್ನು ಸೋಲಿಸಿ 1168 ಪಾಯಿಂಟ್ ಕಲೆಹಾಕಿ ಜಯಶಾಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.