ಒಲಿಂಪಿಕ್ಸ್ ಅವಘಡ: ಫ್ರಾನ್ಸ್ ಜಿಮ್ನ್ಯಾಸ್ಟ್ ಸಮೀರ್ ಕಾಲು ಮುರಿತ
ರಿಯೋ ಒಲಿಂಪಿಕ್ಸ್ ಆರಂಭವಾದ ಮೊದಲ ದಿನವೇ ಅವಘಡವೊಂದು ಸಂಭವಿಸಿದ್ದು ಫ್ರಾನ್ಸ್‌ನ...

Published On :
ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ಆರಂಭವಾದ ಮೊದಲ ದಿನವೇ ಅವಘಡವೊಂದು ಸಂಭವಿಸಿದ್ದು ಫ್ರಾನ್ಸ್‌ನ ಜಿಮ್ನ್ಯಾಸ್ಟ್ ಒಬ್ಬರು ಅರ್ಹತಾ ಸುತ್ತಿನ ಸ್ಪರ್ಧೆಯ ವೇಳೆ ಕಾಲು ಮುರಿದುಕೊಂಡಿದ್ದಾರೆ.
ಫ್ರಾನ್ಸ್‌ನ ಜಿಮ್ನಾಸ್ಟ್ ಸಮೀರ್ ಐತ್ ಸಯಿದ್ ಅವರು ಪ್ರದರ್ಶನ ವೇಳೆ, ಕೆಲ ಮೀಟರ್ ಓಡಿಬಂದು ಟೇಕ್ ಅಪ್ ಪಡೆದು ಮೇಲಕ್ಕೆ ಜಿಗಿದು ಗಾಳಿಯಲ್ಲಿ ಎರಡು ಸುತ್ತು ಲಾಗ ಹಾಕಿ, ಮೂರನೇ ಸುತ್ತಿಗೆ ನೆಲದ ಮೇಲೆ ನಿಲ್ಲಬೇಕಿದ್ದ ಕ್ಷಣದಲ್ಲಿ ಅವರ ಎಡ ಕಾಲು ಮುರಿತಕ್ಕೊಳಗಾಗಿದೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ವೈದ್ಯರ ತಂಡ ಸ್ಪರ್ಧಾಳುವನ್ನು ಅಲ್ಲಿಂದ ಸ್ಟ್ರಚರ್‌ನಲ್ಲಿ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rio Olympicsರಿಯೋ ಒಲಿಂಪಿಕ್ಸ್French gymnastSamir Ait Saidbreaks legಫ್ರಾನ್ಸ್ ಜಿಮ್ನಾಸ್ಟ್ಸಮೀರ್ ಐತ್ ಸಯಿದ್ಕಾಲು ಮುರಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


