ರಿಯೋ ಒಲಿಂಪಿಕ್ಸ್: ದೀಪಾ ಕರ್ಮಾಕರ್ ಗೆಲುವಿಗಾಗಿ ಹೋಮ, ಹವನ
ಜಿಮ್ನಾಸ್ಟಿಕ್ ಮೂಲಕ ರಿಯೋ ಒಲಿಂಪಿಕ್ಸ್ ನಲ್ಲಿ ಪದಕದ ಭರವಸೆ ಮೂಡಿಸಿರುವ ದೀಪಾ ಕರ್ಮಾಕರ್ ಇಂದು ಫೈನಲ್ ನಲ್ಲಿ ಸೆಣಸಲಿದ್ದು ಅವರು ಪದಕ ಗೆಲ್ಲಲಿ ಎಂದು...

ತ್ರಿಪುರಾ: ಜಿಮ್ನಾಸ್ಟಿಕ್ ಮೂಲಕ ರಿಯೋ ಒಲಿಂಪಿಕ್ಸ್ ನಲ್ಲಿ ಪದಕದ ಭರವಸೆ ಮೂಡಿಸಿರುವ ದೀಪಾ ಕರ್ಮಾಕರ್ ಇಂದು ಫೈನಲ್ ನಲ್ಲಿ ಸೆಣಸಲಿದ್ದು ಅವರು ಪದಕ ಗೆಲ್ಲಲಿ ಎಂದು ದೇಶಾದ್ಯಂತ ಪೂಜಾ ಹವನ ಮಾಡಲಾಗುತ್ತಿದೆ.
ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲಲಿ ಎಂದು 23ರ ಹರೆಯದ ದೀಪಾ ಕರ್ಮಾಕರ್ ಮೇಲೆ ಕೋಟ್ಯಾಂತರ ಭಾರತೀಯರು ಭರವಸೆ ಇಟ್ಟಿದ್ದಾರೆ. ಇನ್ನು ತ್ರಿಪುರಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡುತ್ತಿದ್ದಾರೆ.
ಆಗಸ್ಟ್ 14 ರಾತ್ರಿ 11 ಗಂಟೆ ಸುಮಾರಿಗೆ ದೀಪಾ ಕರ್ಮಾಕರ್ ಅವರು ಫೈನಲ್ ಪಂದ್ಯದಲ್ಲಿ ಸೆಣಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


