ಕ್ರೀಡೆ

ಅಪಘಾತದಲ್ಲಿ ಮಾಜಿ ಫುಟ್ಬಾಲ್ ಆಟಗಾರ ಜಾಬಿರ್ ಸಾವು

ಮಾಜಿ ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ ಸಿ ಜಾಬಿರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ...

ಅಪಘಾತದಲ್ಲಿ ಮಾಜಿ ಫುಟ್ಬಾಲ್ ಆಟಗಾರ ಜಾಬಿರ್ ಸಾವು
ಆಟಗಾರ
Published On :

ಕೊಂಡೊಟ್ಟಿ: ಮಾಜಿ ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ ಸಿ ಜಾಬಿರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಳೆದ ರಾತ್ರಿ ಕೋಳಿಕೋಡ್ ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ ಮುಸ್ಲಿಯಾರಂಜೋಡಿ ಎಂಬಲ್ಲಿ ಕಾರಿನಲ್ಲಿ ಜಾಬಿರ್ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಾಬಿರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಬಿರ್ ಎಂಎಸ್ಪಿಯಲ್ಲಿ ಅಸಿಸ್ಟೆಂಟ್ ಕಮಾಡೆಂಟ್ ಆಗಿದ್ದು ಅರಿಕ್ಕೋಡ್ ನ ತೆರಿಮಟ್ಟಮ್ಮಲ್ ನಲ್ಲಿ ವಾಸವಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.