2016 ಅತ್ಯುತ್ತಮವಾಗಿತ್ತು, 2017ರಲ್ಲಿ ವಿಶ್ವ ನಂ.1 ಸ್ಥಾನಕ್ಕೇರುವ ಗುರಿ: ಪಿವಿ ಸಿಂಧು
2016ರ ಕ್ರೀಡಾ ಪ್ರಯಾಣ ಅತ್ಯುತ್ತಮವಾಗಿತ್ತು. ಮುಂದಿನ ವರ್ಷ ವಿಶ್ವ ನಂ.1 ಪಟ್ಟಕ್ಕೇರುವ ಗುರಿ ಇದೆ ಎಂದು ರಿಯೋ ಒಪಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು...

Published On :
ಮುಂಬೈ: 2016ರ ಕ್ರೀಡಾ ಪ್ರಯಾಣ ಅತ್ಯುತ್ತಮವಾಗಿತ್ತು. ಮುಂದಿನ ವರ್ಷ ವಿಶ್ವ ನಂ.1 ಪಟ್ಟಕ್ಕೇರುವ ಗುರಿ ಇದೆ ಎಂದು ರಿಯೋ ಒಪಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಹೇಳಿದ್ದಾರೆ.
ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಪಿವಿ ಸಿಂಧು ಒಲಿಂಪಿಕ್ಸ್ ನಂತಹ ದೊಡ್ಡ ಕ್ರೀಡಾಕೂಟಗಳಲ್ಲಿ ಪದಕ ಜಯಿಸಿದ್ದು ಸೂಪರ್ ಸಿರೀಸ್ ಸ್ವರ್ಣ ಸೇರಿದಂತೆ ಹಲವು ಸಾಧನೆಗಳಿಗೆ ಈ ವರ್ಷ ಸಾಕ್ಷಿಯಾಯಿತು ಎಂದರು.
ಸದ್ಯ ಬ್ಯಾಂಡ್ಮಿಟನ್ ನಲ್ಲಿ ಆರನೇ ಸ್ಥಾನದಲ್ಲಿರುವುದು ಸಂತಸ ಸಂಗತಿ. ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಣೆಯನ್ನು ಸಾಧಿಸಿ ಮುಂದಿನ ವರ್ಷ ವಿಶ್ವದ ನಂಬರ್ 1 ಆಟಗಾರ್ತಿಯಾಗುವ ಗುರಿ ಹೊಂದಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


