ಕ್ರೀಡೆ

ಹೊಸ ವರ್ಷದಂದೆ ನಿವೃತ್ತಿ ಘೋಷಿಸಿದ ಭಾರತದ ಟೆನಿಸ್ ಸ್ಟಾರ್ ಸೋಮ್‌ದೇವ್

ಗಾಯ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಟೆನಿಸ್ ಸ್ಟಾರ್ ಸೋಮ್‌ದೇವ್ ದೇವವರ್ಮನ್‌ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿ...

ಹೊಸ ವರ್ಷದಂದೆ ನಿವೃತ್ತಿ ಘೋಷಿಸಿದ ಭಾರತದ ಟೆನಿಸ್ ಸ್ಟಾರ್ ಸೋಮ್‌ದೇವ್
ಸೋಮ್‌ದೇವ್ ದೇವವರ್ಮನ್‌
Published On :
ನವದೆಹಲಿ: ಗಾಯ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಟೆನಿಸ್ ಸ್ಟಾರ್ ಸೋಮ್‌ದೇವ್ ದೇವವರ್ಮನ್‌ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಹೊಸ ವರ್ಷದಂದೆ ತಮ್ಮ ಟೆನಿಸ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿರುವ ಸೋಮ್‌ದೇವ್ ಅವರು ಹೊಸ ಬದುಕಿನೊಂದಿಗೆ ಹೊಸ ವರ್ಷಕ್ಕೆ ಕಾಲಿಡುವುದಾಗಿ ಹೇಳಿದ್ದಾರೆ. ಹಲವು ವರ್ಷಗಳಿಂದ ನನಗೆ ಪ್ರೋತ್ಸಾಹ ಮತ್ತು ಪ್ರೀತಿ ನೀಡಿದ ಅಭಿಮಾನಿಗಳಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 
31 ವರ್ಷದ ಸೋಮ್ದೇವ್ 2008ರಲ್ಲಿ ಟೆನಿಸ್ ಬದುಕಿಗೆ ಪಾದಾರ್ಪಣೆ ಮಾಡಿದರು. 2012ರಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸೋಮ್ದೇವ್ ತಮ್ಮ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.