ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ನ್ಯೂಜಿಲೆಂಡ್ ಕೈವಶ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯ ಗಳಿಸಿ ಸರಣಿ ಕೈವಶ ಮಾಡಿಕೊಂಡಿತು...

ಹ್ಯಾಮಿಲ್ಟನ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯ ಗಳಿಸಿ ಸರಣಿ ಕೈವಶ ಮಾಡಿಕೊಂಡಿತು.
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 2-1ರಿಂದ ನ್ಯೂಜಿಲೆಂಡ್ ಗೆದ್ದುಕೊಂಡಿದೆ. ಮೂರನೇ ಪಂದ್ಯದಲ್ಲಿ ಗೆಲ್ಲಲು 247 ರನ್ ಗುರಿ ಪಡೆದ ಆಸ್ಟ್ರೇಲಿಯಾ ಕೇವಲ 191 ರನ್ನಿಗೆ ಆಲೌಟ್ ಆಗಿ 55 ರನ್'ಗಳಿಂದ ಸೋಲಪ್ಪಿತು.
ನ್ಯೂಜಿಲೆಂಡ್ ಪರ ಮಾರ್ಟಿನ್ ಗುಪ್ಟಿಲ್ 59, ಗ್ರ್ಯಾಂಟ್ ಎಲಿಯಟ್ 50, ಬ್ರೆಂಡಾನ್ ಮೆಕಲಮ್ 47, ಕೋರೇ ಆಂಡರ್ಸನ್ 27, ಕೇನ್ ವಿಲಿಯಮ್ಸನ್ 18, ಹೆನ್ರಿ ನಿಕೋಲ್ಸ್ 18 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ಪರ ಮಿಶೆಲ್ ಮಾರ್ಷ್ 3, ಜಾನ್ ಹೇಸ್ಟಿಂಗ್ಸ್, ಜೋಶ್ ಹೇಜಲ್ವುಡ್ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


