ಅಸಭ್ಯ ವರ್ತನೆ ತಡೆಯಲು ಕ್ರಿಕೆಟ್‌ನಲ್ಲೂ ರೆಡ್‌ಕಾರ್ಡ್ ಬಳಕೆ
ಪುಟ್ಬಾಲ್, ಹಾಕಿ ಕ್ರೀಡೆಗಳಲ್ಲಿ ಅಸಭ್ಯ ವರ್ತನೆ ತೋರಿದ ಆಟಗಾರರಿಗೆ ರೆಡ್ ಕಾರ್ಡ್ ನೀಡಿ ಮೈದಾನದಿಂದ ಹೊರ ಕಳಿಸುವ ನಿಯಮವನ್ನು ಇದೀಗ ಕ್ರಿಕೆಟ್ ನಲ್ಲೂ ಬಳಸಲಾಗುತ್ತದೆ...

ಲಂಡನ್: ಪುಟ್ಬಾಲ್, ಹಾಕಿ ಕ್ರೀಡೆಗಳಲ್ಲಿ ಅಸಭ್ಯ ವರ್ತನೆ ತೋರಿದ ಆಟಗಾರರಿಗೆ ರೆಡ್ ಕಾರ್ಡ್ ನೀಡಿ ಮೈದಾನದಿಂದ ಹೊರ ಕಳಿಸುವ ನಿಯಮವನ್ನು ಇದೀಗ ಕ್ರಿಕೆಟ್ ನಲ್ಲೂ ಬಳಸಲಾಗುತ್ತದೆ.
ಮೆರಿಲ್ ಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ನಲ್ಲಿ ಅಸಭ್ಯ ವರ್ತನೆಯನ್ನು ತಡೆಗಟ್ಟಲು ಇಂಥದ್ದೊಂದು ಕ್ರಮಕೈಗೊಳ್ಳಲು ಮುಂದಾಗಿದೆ.
ಕಳೆದ ವರ್ಷ ಇಂಗ್ಲೆಂಡ್ ನಲ್ಲಿ ಆಟಗಾರರ ನಡುವಿನ ಜಗಳದಿಂದಾಗಿ ಒಟ್ಟು 5 ಪಂದ್ಯಗಳು ರದ್ದುಗೊಂಡಿದ್ದವು. ಹೀಗಾಗಿ ಕ್ರಿಕೆಟ್ ನಿಯಮಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಂಸ್ಥೆಯಾದ ಎಂಸಿಸಿ ಅಂಪೈರ್ ಸಂಸ್ಥೆಗಳ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


