ಟಿ20: ಅಗ್ರಸ್ಥಾನ ಭದ್ರಪಡಿಸಿಕೊಂಡ ಭಾರತ
ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡ ಭಾರತ ಐಸಿಸಿ ಟಿ20 ರ್ಯಾ೦ಕಿ೦ಗ್‍ನಲ್ಲಿಯೂ ತನ್ನ ಅಗ್ರಸ್ಥಾನ..

ವಿಶಾಖಪಟ್ಟಣ: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡ ಭಾರತ ಐಸಿಸಿ ಟಿ20 ರ್ಯಾ೦ಕಿ೦ಗ್‍ನಲ್ಲಿಯೂ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಲಂಕಾ ವಿರುದ್ಧದ ಟಿ20 ಸರಣಿ ಗೆಲುವಿನ ಬಳಿಕ ಭಾರತ ತಂಡ ತನ್ನ ಅಂಕಗಳಿಕೆಯನ್ನು ಏರಿಸಿಕೊಂಡಿದ್ದು, ಪ್ರಸ್ತುತ122 ಅ೦ಕಗಳನ್ನು ಹೊಂದಿರುವ ಭಾರತ ಅಗ್ರ ಸ್ಥಾನದಲ್ಲಿದೆ. ಅಂತೆಯೇ 118 ಅಂಕಗಳನ್ನು ಗಳಿಸಿರುವ ವೆಸ್ಟ್ ಇಂಡೀಸ್ ತಂಡ ಎರಡನೇ ಸ್ಥಾನದಲ್ಲಿವೆ. ಇನ್ನು ಭಾರತದ ವಿರುದ್ಧ ಸರಣಿ ಸೋತ ಶ್ರೀಲ೦ಕಾ ತ೦ಡ 3ರಿ೦ದ 5ನೇ ಸ್ಥಾನಕ್ಕೆ ಕುಸಿತ ಕ೦ಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


