ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ನಲ್ಲಿ ಆಡಲು ಪಾಕ್ ತಂಡಕ್ಕೆ ಗ್ರೀನ್ ಸಿಗ್ನಲ್
ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲು ಭದ್ರತಾ ಕಾರಣ ನೀಡಿ ಹಿಂದೇಟು ಹಾಕಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ...

ಢಾಕಾ: ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲು ಭದ್ರತಾ ಕಾರಣ ನೀಡಿ ಹಿಂದೇಟು ಹಾಕಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ.
ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡಲು ಸರ್ಕಾರದಿಂದ ಅನುಮತಿ ಸಿಕ್ಕಿರುವುದು ಎಲ್ಲ ಬಗೆಯ ಆತಂಕವನ್ನೂ ದೂರು ಮಾಡಿದೆ ಎಂದು ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ತಿಳಿಸಿದ್ದಾರೆ.
ಭಾರತದಲ್ಲಿ ಮಾರ್ಚ್ 8 ರಿಂದ ಪ್ರಾರಂಭಗೊಳ್ಳಲಿರುವ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಸೇರಿ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


