ವಾರಿಯರ್ಸ್ ಮುಂದೆ ಮಣಿದ ಬೆಂಗಳೂರು ಟಾಪ್‍ಗನ್ಸ್
ಪಂದ್ಯದ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದರೂ ಮಹತ್ವದ ಟ್ರಂಪ್ ಮಾ್ಯಚ್‍ನಲ್ಲಿ ಭರವಸೆಯ ಆಟಗಾಕ ಕೆ. ಶ್ರೀಕಾಂತ್ ಸೋಲನುಭವಿಸಿದ ಪರಿಣಾಮ ಬೆಂಗಳೂರು ಟಾಪ್...

ಲಖನೌ: ಪಂದ್ಯದ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದರೂ ಮಹತ್ವದ ಟ್ರಂಪ್ ಮಾ್ಯಚ್‍ನಲ್ಲಿ ಭರವಸೆಯ ಆಟಗಾಕ ಕೆ. ಶ್ರೀಕಾಂತ್ ಸೋಲನುಭವಿಸಿದ ಪರಿಣಾಮ ಬೆಂಗಳೂರು ಟಾಪ್
ಗನ್ಸ್ ತಂಡ ಪ್ರಿಮಿಯರ್ ಬ್ಯಾಡ್ಮಿಂಟನ್ ಲೀಗ್ ಟೂರ್ನಿಯಲ್ಲಿ ಅವಧ್ ವಾರಿಯರ್ಸ್ ವಿರುದ್ಧ ಪರಾಭವಗೊಂಡಿದೆ. ಬುಧವಾರ ನಡೆದ ಪಂದ್ಯದಲ್ಲಿ ಸೈನಾ ನೆಹ್ವಾಲ್ ನೇತೃತ್ವದ ವಾರಿಯರ್ಸ್
ಪಡೆ 4-1 ಅಂತರದಲ್ಲಿ ಬೆಂಗಳೂರು ತಂಡವನ್ನು ಸೋಲಿಸಿತು. ಬೆಂಗಳೂರು ತಂಡಕ್ಕೆ ಮಿಶ್ರ ಡಬಲ್ಸ್ ನಲ್ಲಿ ಅಶ್ವಿನಿ ಪೊನ್ನಪ್ಪ ಜೋಡಿ, ಪುರುಷರ ಸಿಂಗಲ್ಸ್ ನಲ್ಲಿ ಸುಮಿತ್ ವರ್ಮಾ ಉತ್ತಮ ಆರಂಭ ನೀಡಿದ್ದರು. ಇನ್ನು ಪುರುಷರ ಸಿಂಗಲ್ಸ್ ನಲ್ಲಿ ಶ್ರೀಕಾಂತ್ ಮತ್ತು ಮಹಿಳೆಯರ ಸಿಂಗಲ್ಸ್ ನಲ್ಲಿ ಸುಯ್ ಡಿ, ಸೈನಾ ನೆಹ್ವಾಲ್ ವಿರುದ್ಧ ಟ್ರಂಪ್ ಮ್ಯಾಚ್ ನಲ್ಲಿ ಪರಾಭವಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


