ಬಿಗ್‍ಬ್ಯಾಷ್‍ಗೆ ಧೋನಿ ಪ್ರವೇಶ?
ಭಾರತ ಏಕದಿನ ತಂಡದ ನಾಯಕ ಧೋನಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಪಡೆದ ನಂತರ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಟಿ-20 ಲೀಗ್‍ನಲ್ಲಿ ಭಾಗವಹಿಸುವ ಬಗ್ಗೆ...

Published On :
ನವದೆಹಲಿ: ಭಾರತ ಏಕದಿನ ತಂಡದ ನಾಯಕ ಧೋನಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಪಡೆದ ನಂತರ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಟಿ-20 ಲೀಗ್‍ನಲ್ಲಿ ಭಾಗವಹಿಸುವ ಬಗ್ಗೆ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಧೋನಿ, ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್ ನತ್ತ ಹೆಚ್ಚು ಗಮನ ಹರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅದಾಗ್ಯೂ ಧೋನಿ ಬಿಗ್ ಬ್ಯಾಷ್‍ನಲ್ಲಿ ಆಡುವ ಮಾತನ್ನು ಸಂಪೂರ್ಣವಾಗಿ ನಿರಾಕರಿಸಿಲ್ಲ. 'ಭಾರತ ಕ್ರಿಕೆಟ್ ತಂಡದಲ್ಲಿ 10-15 ವರ್ಷಗಳ ಕಾಲ ಆಡಿದರೆ, ನೀವು ಸಾಕಷ್ಟು ಕಾಲ ಕ್ರಿಕೆಟ್ ಆಡಿರುವ ಭಾವನೆ ಮೂಡುತ್ತದೆ. ಬಿಗ್‍ಬ್ಯಾಷ್ ನಲ್ಲಿ ಭಾಗವಹಿಸಲು ಫಿಟ್ನೆಸ್ ಅಗತ್ಯವಿದ್ದು, ಭವಿಷ್ಯದ ಬಗ್ಗೆ ಈಗಲೇ ಏನೂ ಹೇಳಲಾಗದು'' ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


