ಟಿ20 ವಿಶ್ವಕಪ್‍ಗೆ ಆಶೀಶ್ ನೆಹ್ರಾ ಸೂಕ್ತ ತಯಾರಿ
ಆಶೀಶ್ ನೆಹ್ರಾ, ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿ ಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ.

ನವದೆಹಲಿ: ಐದು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಿ ರಾಷ್ಟ್ರೀಯ ತಂಡಕ್ಕೆ ಮರಳಿರುವ ಎಡಗೈ ವೇಗಿ ಆಶೀಶ್ ನೆಹ್ರಾ, ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ. 2011ರ ವಿಶ್ವಕಪ್‍ನ ಸೆಮಿಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ್ದ ಪಂದ್ಯವೇ ನೆಹ್ರಾಗೆ ಕೊನೆಯದಾಗಿತ್ತು.
ಈ ಬಗ್ಗೆ ಮಾತನಾಡಿರುವ ನೆಹ್ರಾ 'ಕಳೆದ 23 ವರ್ಷದಲ್ಲಿ ನನ್ನನ್ನು ಆಯ್ಕೆ ಮಾಡದಿದ್ದಾಗ ನಿಜವಾಗಿಯೂ ಅಚ್ಚರಿಯಾಗಿತ್ತು. ಈಗಲಾದರೂ ನನಗೆ ಅವಕಾಶ ಸಿಕ್ಕಿದೆ. ಇದನ್ನು ಬಳಸಿಕೊಳ್ಳಲು ಕಠಿಣ ಪರಿಶ್ರಮ ಹಾಕುತ್ತಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಆಗ ಜನರೇ ಈತನಿಗೆ ಈ ಮುನ್ನವೇ ಅವಕಾಶ ನೀಡಬೇಕಿತ್ತು ಎನ್ನುತ್ತಾರೆ'' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


