ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿ: ಶಮಿ ಬದಲಿಗೆ ಭೂಮ್ರಾಗೆ ಸ್ಥಾನ

ಜನವರಿ 26ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಬದಲಿಗೆ ಜಸ್ ಪ್ರೀತ್ ಭೂಮ್ರಾಗೆ ಸ್ಥಾನ ಸಿಕ್ಕಿದೆ...

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿ: ಶಮಿ ಬದಲಿಗೆ ಭೂಮ್ರಾಗೆ ಸ್ಥಾನ
ಜಸ್ ಪ್ರೀತ್ ಭೂಮ್ರಾ
Published On :

ನವದೆಹಲಿ: ಜನವರಿ 26ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಬದಲಿಗೆ ಜಸ್ ಪ್ರೀತ್ ಭೂಮ್ರಾಗೆ ಸ್ಥಾನ ಸಿಕ್ಕಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೊಹಮ್ಮದ್ ಶಮಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದು, ಇದೀಗ ಟಿ-20 ಪಂದ್ಯಕ್ಕೆ ಶಮಿ ಬದಲಿಗೆ ಗುಜರಾತ್ ಕ್ರಿಕೆಟಿಗ ಜಸ್ ಪ್ರೀತ್ ಭೂಮ್ರಾಗೆ ಸ್ಥಾನ ಸಿಕ್ಕಿದೆ.

22 ವರ್ಷದ ಭೂಮ್ರಾ ಗುಜರಾತ್ ತಂಡದಲ್ಲಿ ಆಟವಾಡುತ್ತಿದ್ದು, ಸಯ್ಯದ್ ಮುಷ್ತಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿ ವಿಕೆಟ್ ಗಳನ್ನು ಕಬಳಿಸಿದ್ದರಿಂದ ಸರಣಿ ಭೂಮ್ರರನ್ನು ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.