ನಾಯಕತ್ವ ಅಳೆಯಲು ಪಿಐಎಲ್ !
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಸತತ ಸೋಲಿನಿಂದ ಸರಣಿಯನ್ನು ಕೈಚೆಲ್ಲಿದ್ದರೂ ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಾಯಕತ್ವದ ಬಗ್ಗೆ...

ಮೆಲ್ಬೋರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಸತತ ಸೋಲಿನಿಂದ ಸರಣಿಯನ್ನು ಕೈಚೆಲ್ಲಿದ್ದರೂ ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಾಯಕತ್ವದ ಬಗ್ಗೆ ಕೇಳಲಾದ ಪ್ರಶ್ನೆಗೆ ಹಾಸ್ಯಾಸ್ಪದವಾಗಿ ಉತ್ತರಿಸಿದ್ದಾರೆ.
ಭಾನುವಾರ ಮೂರನೇ ಏಕದಿನ ಪಂದ್ಯ ಸೋಲನುಭವಿಸಿದ ನಂತರ ಮಾತನಾಡಿದ ಧೋನಿ, ``ನಾನು ನನ್ನ ನಾಯಕತ್ವದ ಪ್ರದರ್ಶನವನ್ನು ವಿಮರ್ಶಿಸಿದರೆ, ಅದು ಸ್ವಹಿತಾಸಕ್ತಿ ಸಂಘರ್ಷಕ್ಕೆ ಒಳಪಡಬಹುದು. ಹಾಗಾಗಿ ನಾವು ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ನ್ಯಾಯಾಲಯಕ್ಕೆ ಮೊರೆ ಹೋಗುವುದು ಉತ್ತಮ'' ಎಂದು ಹಾಸ್ಯ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


