ಪಾಕಿಸ್ತಾನದ ವಿರುದ್ಧ ಟಿ 20 ಸರಣಿ ಗೆದ್ದ ನ್ಯೂಜಿಲೆಂಡ್
ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

ವೆಲ್ಲಿಂಗ್ಟನ್: ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.
ಜ.22 , ಶುಕ್ರವಾರದಂದು ನಡೆದ ಮೂರನೇ ಹಾಗು ಅಂತಿಮ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು 95 ರನ್ ಗಳ ಅಂತರದಿಂದ ಪರಾಭವಗೊಳಿಸಿದ್ದು, ಸರಣಿಯನ್ನು ತನ್ನದಾಗಿಸಿಕೊಂಡಿದೆ. ಕೊರಿ ಆಂಡರ್ಸನ್ ಅವರ ಅಜೇಯ 82 ರನ್ ಗಳ ನೆರವಿನಿಂದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಗಳ ನಷ್ಟಕ್ಕೆ 196 ರನ್ ಗಳನ್ನು ಕಲೆಹಾಕಿತು.
ನ್ಯೂಜಿಲೆಂಡ್ ನೀಡಿದ ಗಿರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 17 ಓವರ್ ನಷ್ಟಕ್ಕೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 101 ರನ್ ಗಳನ್ನಷ್ಟೇ ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


