ಕ್ರೀಡೆ

ಭಾರತ ಕ್ರಿಕೆಟ್ ಮಹಿಳಾ ತಂಡದ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವಿಪ್ ಕನಸು ಭಗ್ನ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯವನ್ನು ಕೈಚೆಲ್ಲಿರುವ ಭಾರತ ಕ್ರಿಕೆಟ್ ಮಹಿಳಾ ತಂಡದ ಕ್ಲೀನ್ ಸ್ವಿಪ್ ಕನಸು ಭಗ್ನಗೊಂಡಿದೆ...

ಭಾರತ ಕ್ರಿಕೆಟ್ ಮಹಿಳಾ ತಂಡದ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವಿಪ್ ಕನಸು ಭಗ್ನ
ಭಾರತ
Published On :

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯವನ್ನು ಕೈಚೆಲ್ಲಿರುವ ಭಾರತ ಕ್ರಿಕೆಟ್ ಮಹಿಳಾ ತಂಡದ ಕ್ಲೀನ್ ಸ್ವಿಪ್ ಕನಸು ಭಗ್ನಗೊಂಡಿದೆ.

ಸಿಡ್ನಿಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮಹಿಳಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆಟಗಾರರು ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿದರು.

137 ರನ್ ಗಳ ಬೆನ್ನಟ್ಟಿದ ಭಾರತ ಕ್ರಿಕೆಟ್ ಮಹಿಳಾ ತಂಡ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಇದರೊಂದಿಗೆ ಆಸ್ಟ್ರೇಲಿಯಾ 15 ರನ್ ಗಳಿಂದ ಜಯ ಗಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.