ಮುಂಬೈ ವಿರುದ್ಧ ಬೆಂಗಳೂರು ಬುಲ್ಸ್ ತಂಡಕ್ಕೆ ಸೋಲು
ಉತ್ತಮ ಲಯ ಕಂಡುಕೊಂಡಿದ್ದರು ಬೆಂಗಳೂರು ಬುಲ್ಸ್ ತಂಡ ಯು ಮುಂಬಾ ವಿರುದ್ಧ 23-24 ಅಂಕಗಳಿಂದ ಸೋಲು ಕಂಡಿದೆ...

ಪಾಟ್ನಾ: ಉತ್ತಮ ಲಯ ಕಂಡುಕೊಂಡಿದ್ದರು ಬೆಂಗಳೂರು ಬುಲ್ಸ್ ತಂಡ ಯು ಮುಂಬಾ ವಿರುದ್ಧ 23-24 ಅಂಕಗಳಿಂದ ಸೋಲು ಕಂಡಿದೆ.
ಪ್ರೊ ಕಬಡ್ಡಿ ಲೀಗ್ 4ನೇ ಆವೃತ್ತಿಯ ಪಾಟ್ನಾ ಚರಣದಲ್ಲಿ ಬೆಂಗಳೂರು ತಂಡ ಸತತ ಎರಡನೇ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ.
ಪಾಟಲಿಪುತ್ರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸುರೇಂದರ್ ನಾಡಾ ನೇತೃತ್ವದ ಬುಲ್ಸ್ ತಂಡ ಆರಂಭಿದಿಂದಲೂ ಮುನ್ನಡೆ ಕಾಯ್ದುಕೊಂಡಿತ್ತು. ಮೊದಲಾರ್ಧ ಮುಗಿಯುವ ವೇಳೆಗೆ 14-8 ಅಂಕಗಳಿಂದ ಭಾರೀ ಮುನ್ನಡೆ ಸಾಧಿಸಿತ್ತು. ಆದರೆ ದ್ವಿತೀಯಾರ್ಧದಲ್ಲಿ ಮುಂಬೈ ಆಟಗಾರರು ನೀಡಿದ ತಿರುಗೇಟಿಗೆ ಬುಲ್ಸ್ ಮಕಾಡೆ ಮಲಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


