ಕ್ರೀಡೆ

ಮನಸ್ಸಿನಲ್ಲಿ ನನ್ನ ವೃತ್ತಿ ಜೀವನ ಕೊನೆಗೊಂಡಂತೆ ಅನಿಸಿದೆ: ಸೈನಾ ನೆಹ್ವಾಲ್

ಲಂಡನ್ ಒಲಂಪಿಕ್ಸ್ ಕಂಚು ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇತ್ತೀಚೆಗಷ್ಟೆ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಮತ್ತೆ ಕೋರ್ಟ್ ಗೆ ಮರಳುವ...

ಮನಸ್ಸಿನಲ್ಲಿ ನನ್ನ ವೃತ್ತಿ ಜೀವನ ಕೊನೆಗೊಂಡಂತೆ ಅನಿಸಿದೆ: ಸೈನಾ ನೆಹ್ವಾಲ್
ಸೈನಾ ನೆಹ್ವಾಲ್
Published On :

ನವದೆಹಲಿ: ಲಂಡನ್ ಒಲಂಪಿಕ್ಸ್ ಕಂಚು ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇತ್ತೀಚೆಗಷ್ಟೆ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಮತ್ತೆ ಕೋರ್ಟ್ ಗೆ ಮರಳುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವ ಸೈನಾ ತಮ್ಮ ವೃತ್ತಿ ಜೀವನ ಕೊನೆಗೊಂಡಂತೆ ಅನಿಸುತ್ತಿದೆ ಎಂದು ಹೇಳಿದ್ದಾರೆ.

ಕೆಲ ದಿನಗಳಿಂದ ನನ್ನ ಮನಸ್ಸಿನಲ್ಲಿ ಈ ಭಾವನೆ ಮೂಡಿದೆ. ಜನರಲ್ಲೂ ಇದೇ ಭಾವನೆ ಬಂದಂತಿದೆ. ನನ್ನ ಬಗ್ಗೆ ಜನರು ಯೋಚಿಸುವುದನ್ನು ನಾನು ಇಷ್ಟಪಡುತ್ತೇನೆ. ಒಬ್ಬ ಕ್ರೀಡಾಪಟುವಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ ಎಂದು ಸೈನಾ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಆಟಗಾರ್ತಿ 26 ವರ್ಷದ ಸೈನಾ ನೆಹ್ವಾಲ್ ಇತ್ತೀಚೆಗಷ್ಟೇ ಒಲಿಂಪಿಕ್ ಸಮಿತಿ ಅಥ್ಲೇಟಿಕ್ಸ್ ಆಯೋಗದ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.