ಕ್ರೀಡೆ

ವಿಶ್ವನಾಥನ್ ಆನಂದ್ ಶೋಡೌನ್ ಚೆಸ್ ಚಾಂಪಿಯನ್

ಭಾರತದ ಸ್ಟಾರ್ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಸೇಂಟ್ ಲೂಯಿಸ್ ಶೋಡೌನ್ ಚೆಸ್ ಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ....

ವಿಶ್ವನಾಥನ್ ಆನಂದ್ ಶೋಡೌನ್ ಚೆಸ್ ಚಾಂಪಿಯನ್
ವಿಶ್ವನಾಥನ್ ಆನಂದ್
Published On :
ನವದೆಹಲಿ: ಭಾರತದ ಸ್ಟಾರ್ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಸೇಂಟ್ ಲೂಯಿಸ್ ಶೋಡೌನ್ ಚೆಸ್ ಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 
ಜಪಾನ್ ನ ಹಿಕರು ನಕಮುರಾ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 5 ಬಾರಿ ವಿಶ್ವಚಾಂಪಿಯನ್ ಆಗಿರುವ ಆನಂದ್ ಬಹು ದಿನಗಳ ನಂತರ ಪ್ರತಿಷ್ಠಿತ ಕೂಟದಲ್ಲಿ ಪ್ರಶಸ್ತಿ ಗಳಿಸಿದ್ದರೆ. 
ಕೂಟದಲ್ಲಿ ಆನಂದ್ 7 ಪಂದ್ಯಗಳಲ್ಲಿ ಗೆದ್ದು 16 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದರು. ಒಂದು ಪಂದ್ಯದಲ್ಲಿ ಮಾತ್ರ ನಕಮುರಾ ವಿರುದ್ಧ ಸೋಲುಕಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.