ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್: ಪಂಕಜ್ ಅಡ್ವಾಣಿಗೆ ಕಂಚು
ಭಾರತದ ಸ್ನೂಕರ್ ಆಟಗಾರ ಪಂಕಜ್ ಅಡ್ವಾಣಿ, ದೋಹಾನಲ್ಲಿ ನಡೆದ ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್ ನ ಸೆಮಿ ಫೈನಲ್ಸ್ ನಲ್ಲಿ ಆಂಡ್ರ್ಯೂ ಪೆಗೆಟ್ ವಿರುದ್ಧ 2-7 ಅಂತರದಿಂದ ಸೋತಿದ್ದು ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.

Published On :
ದೋಹಾ: ಭಾರತದ ಸ್ನೂಕರ್ ಆಟಗಾರ ಪಂಕಜ್ ಅಡ್ವಾಣಿ, ದೋಹಾನಲ್ಲಿ ನಡೆದ ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್ ನ ಸೆಮಿ ಫೈನಲ್ಸ್ ನಲ್ಲಿ ಆಂಡ್ರ್ಯೂ ಪೆಗೆಟ್ ವಿರುದ್ಧ 2-7 ಅಂತರದಿಂದ ಸೋತಿದ್ದು ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
ಹಾಲಿ ಚಾಂಪಿಯನ್ ಆಗಿರುವ ಪಂಕಜ್ ಅಡ್ವಾಣಿ, ಆಂಡ್ರ್ಯೂ ವಿರುದ್ಧ 14-74, 8-71, 0-87, 78-64, 0-81, 70-37, 7-80, 37-68, 19-74 ಅಂತರದಿಂದ ಸೋತಿದ್ದಾರೆ. ನವೆಂಬರ್ ನಲ್ಲಿ ಈಜಿಪ್ಟ್ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಚೀನಾದ ಸ್ಪರ್ಧಿ ವಿರುದ್ಧ ಗೆದ್ದಿದ್ದರು.
ಡಿ.5 ರಂದು ಪ್ರಾರಂಭವಾಗಲಿರುವ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಪಂಕಜ್ ಅಡ್ವಾಣಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bronze medalಕಂಚಿನ ಪದಕಪಂಕಜ್ ಅಡ್ವಾಣಿPankaj Advaniವಿಶ್ವ ಸ್ನೂಕರ್ ಚಾಂಪಿಯನ್ ಶಿಪ್World Snooker Championship
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


