ಸತತ 3ನೇ ಬಾರಿಗೆ ಭಾರತ ಕಬಡ್ಡಿ ವಿಶ್ವಕಪ್ ಚಾಂಪಿಯನ್
2016ರ ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ಭಾರತ ಸತತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಅಹಮದಾಬಾದ್: 2016ರ ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ಭಾರತ ಸತತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
2004ರಲ್ಲಿ ಮೊದಲ ವಿಶ್ವಕಪ್ ಕಪ್ ಪಂದ್ಯಾವಳಿ ನಡೆಸಿದ್ದು ಈ ಪಂದ್ಯದಲ್ಲೂ ಭಾರತ ವಿಶ್ವಕಪ್ ಎತ್ತಿ ಹಿಡಿದಿತ್ತು. ನಂತರ ನಡೆದ 2007ರ ಫೈನಲ್ ಪಂದ್ಯದಲ್ಲೂ ಇರಾನ್ ಗೆಲ್ಲುವ ಮೂಲಕ ಎರಡನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
ಟ್ರಾನ್ಸ್ ಸ್ಟೇಡಿಯಾಂನಲ್ಲಿ ನಡೆದ ಪಂದ್ಯದಲ್ಲಿ ಮೊದಲಾರ್ಧದಲ್ಲಿ 13-18 ರಿಂದ ಹಿನ್ನೆಲೆ ಅನುಭವಿಸಿದ್ದ ಭಾರತ ದ್ವಿತೀಯಾರ್ಧದಲ್ಲಿ ವಿಶ್ವರೂಪ ತೋರಿತು. ಭಾರತದ ಪರ ಅಜಯ್ ಠಾಕೂರ್ ಅದ್ಭುತ ಪ್ರದರ್ಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


