ಕ್ರೀಡೆ

ರಣಜಿ ಇತಿಹಾಸದಲ್ಲಿ ಅತೀ ಕಡಿಮೆ ಮೊತ್ತ 36 ರನ್‌ಗೆ ಹಿಮಾಚಲ ಪ್ರದೇಶ ಆಲೌಟ್

ರಣಜಿ ಟ್ರೋಫಿಯ 4ನೇ ಸುತ್ತಿನ ಪಂದ್ಯದಲ್ಲಿ ಹಿಮಾಚಲ ಪ್ರದೇಶ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ...

ರಣಜಿ ಇತಿಹಾಸದಲ್ಲಿ ಅತೀ ಕಡಿಮೆ ಮೊತ್ತ 36 ರನ್‌ಗೆ ಹಿಮಾಚಲ ಪ್ರದೇಶ ಆಲೌಟ್
ಹಿಮಾಚಲ ಪ್ರದೇಶ
Published On :
ಗುವಾಹಟಿ: ರಣಜಿ ಟ್ರೋಫಿಯ 4ನೇ ಸುತ್ತಿನ ಪಂದ್ಯದಲ್ಲಿ ಹಿಮಾಚಲ ಪ್ರದೇಶ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. 
ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಹಿಮಾಚಲ ಪ್ರದೇಶ ಕೇವಲ 36 ರನ್ ಗಳಿಗೆ ಆಲೌಟ್ ಆಗಿದ್ದು, ರಣಜಿ ಇತಿಹಾಸದಲ್ಲಿ ಅಲ್ಪ ಮೊತ್ತಕ್ಕೆ ಆಲೌಟ್ ಆದ ಎರಡನೇ ತಂಡವಾಗಿದೆ.
ಇದಕ್ಕೂ ಮುನ್ನ 2010-11ರಲ್ಲಿ ರಾಜಸ್ಥಾನ ವಿರುದ್ಧ ಹೈದರಾಬಾದ್ ತಂಡ 21 ರನ್ ಗಳಿಗೆ ಆಲೌಟ್ ಆಗಿದ್ದು ರಣಜಿಯ ಕನಿಷ್ಠ ಮೊತ್ತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.