ಕ್ರೀಡೆ

ಪ್ಯಾರಾಲಿಂಪಿಕ್: ಭಾರತದ ಪರ ಚಿನ್ನ ಗೆದ್ದ ತಂಗವೇಲು, ವರುಣ್ ಕಂಚು ಸಾಧನೆ

ರಿಯೋ ಕ್ರೀಡಾಗ್ರಾಮದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಟಿ42 ಹೈಜಂಪ್ ನಲ್ಲಿ ಭಾರತದ ಪರ ತಂಗವೇಲು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು, ವರುಣ್ ಸಿಂಗ್...

ಪ್ಯಾರಾಲಿಂಪಿಕ್: ಭಾರತದ ಪರ ಚಿನ್ನ ಗೆದ್ದ ತಂಗವೇಲು, ವರುಣ್ ಕಂಚು ಸಾಧನೆ
ತಂಗವೇಲು, ವರಣ್ ಭಾಟಿ
Published On :
ರಿಯೋ ಡಿ ಜನೈರೋ: ರಿಯೋ ಕ್ರೀಡಾಗ್ರಾಮದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಟಿ42 ಹೈಜಂಪ್ ನಲ್ಲಿ ಭಾರತದ ಪರ ತಂಗವೇಲು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು, ವರುಣ್ ಸಿಂಗ್ ಕಂಚು ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. 
ಹೈಜಂಪ್ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು 1.89 ಮೀಟರ್ ದೂರ ಜಿಗಿದು ಚಿನ್ನದ ಗೆದ್ದಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ವರುಣ್ ಸಿಂಗ್ ಭಾಟಿ 1.96 ಮೀಟರ್ ದೂರ ಜಿಗಿದು ಕಂಚು ಪದಕವನ್ನು ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ. 
ಈ ಇಬ್ಬರು ಕ್ರೀಡಾಪಟುಗಳು ಪದಕ ಗೆಲ್ಲುವ ಮೂಲಕ ರಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕದ ಖಾತೆ ತೆರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.