ಕ್ರೀಡೆ

ಏಷ್ಯಾಕಪ್ ಹಾಕಿ: ಭಾರತ ಕಿರಿಯರ ತಂಡ ಚಾಂಪಿಯನ್

18ರ ವಯೋಮಿತಿಯ ಏಷ್ಯಾಕಪ್ ಹಾಕಿ ಟೂರ್ನಿಯಲ್ಲಿ ಭಾರತ ಕಿರಿಯರ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಏಷ್ಯಾಕಪ್ ಹಾಕಿ: ಭಾರತ ಕಿರಿಯರ ತಂಡ ಚಾಂಪಿಯನ್
ಭಾರತ
Published On :
ಢಾಕಾ: 18ರ ವಯೋಮಿತಿಯ ಏಷ್ಯಾಕಪ್ ಹಾಕಿ ಟೂರ್ನಿಯಲ್ಲಿ ಭಾರತ ಕಿರಿಯರ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. 
ಮೌಲಾನಾ ಭಾಶಾನಿ ರಾಷ್ಟ್ರೀಯ ಹಾಕಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ 5-4 ಗೋಲುಗಳಿಂದ ಅತಿಥೇಯ ಬಾಂಗ್ಲಾದೇಶ ತಂಡವನ್ನು ಮಣಿಸಿ ಎರಡನೇ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. 
ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ನಾಲ್ಕು ಗೋಲುಗಳಿಂದ ಸಮಗೊಂಡಿದ್ದವು. ಇನ್ನೇನು ಪಂದ್ಯ ಡ್ರಾ ಆಗುತ್ತದೆ ಎಂದು ತಿಳಿದಿದ್ದ ಸಂದರ್ಭದಲ್ಲಿ ಅಂದರೇ 20 ಸೆಕೆಂಡ್ ಬಾಕಿ ಇದ್ದಾಗ ಅಭಿಷೇಕ್ ಗೋಲು ಸಿಡಿಸಿದ್ದು ತಂಡಕ್ಕೆ ಜಯ ತಂದುಕೊಟ್ಟಿತು. 
ಭಾರತದ ಹಾರ್ದಿಕ್ ಸಿಂಗ್ ಪಂದ್ಯಶ್ರೇಷ್ಠ ಹಾಗೂ ಪಂಕಜ್ ಕುಮಾರ್ ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.