ಬ್ಯಾಡ್ಮಿಂಟನ್: ವಿಶ್ವ ನಂ.3ನೇ ಸ್ಥಾನಕ್ಕೇರಿದ ಪಿವಿ ಸಿಂಧು
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತದ ಖ್ಯಾತ ಬ್ಯಾಡ್ಮಿಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ...

Published On :
ನವದೆಹಲಿ: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತದ ಖ್ಯಾತ ಬ್ಯಾಡ್ಮಿಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.
ಸಿಂಧು ಇತ್ತೀಚೆಗೆ ಇಂಡಿಯಾ ಓಪನ್ ನಲ್ಲಿ ಚಾಂಪಿಯನ್ ಆಗುವ ಮೂಲಕ ವಿಶ್ವ ನಂ.2 ಶ್ರೇಯಾಂಕಕ್ಕೇರಿದ್ದರು. ಇದು ಸಿಂಧು ಅವರ ಜೀವನ ಶ್ರೇಷ್ಠ ಶ್ರೇಯಾಂಕ ಸಾಧನೆಯಾಗಿದೆ.
ಮಲೇಷ್ಯಾ ಓಪನ್ ಮತ್ತು ಸಿಂಗಾಪುರ ಓಪನ್ ಸೂಪರ್ ಸೀರಿಸ್ ನ ಸೋಲಿನಿಂದಾಗಿ ಕಳೆದ ವಾರ ಸಿಂಧು 5ನೇ ಸ್ಥಾನಕ್ಕೆ ಕುಸಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


