ಕ್ರೀಡೆ

ವಿಶ್ವ ಆರೋಗ್ಯ ಸಂಸ್ಥೆಯ ದೈಹಿಕ ಚಟುವಟಿಕೆ ರಾಯಭಾರಿಯಾಗಿ ಮಿಲ್ಕಾ ಸಿಂಗ್ ನೇಮಕ

ಕ್ರೀಡಾ ದಂತಕಥೆ ಮಿಲ್ಕಾ ಸಿಂಗ್ ಅವರನ್ನು ...

ವಿಶ್ವ ಆರೋಗ್ಯ ಸಂಸ್ಥೆಯ ದೈಹಿಕ ಚಟುವಟಿಕೆ ರಾಯಭಾರಿಯಾಗಿ ಮಿಲ್ಕಾ ಸಿಂಗ್ ನೇಮಕ
ಮಿಲ್ಕಾ ಸಿಂಗ್
Published On :
ನವದೆಹಲಿ: ಕ್ರೀಡಾ ದಂತಕಥೆ ಮಿಲ್ಕಾ ಸಿಂಗ್ ಅವರನ್ನು ಆಗ್ನೇಯ ಏಷ್ಯಾ ಪ್ರದೇಶದ ವಿಶ್ವ ಆರೋಗ್ಯ ಸಂಸ್ಥೆಯ ದೈಹಿಕ ಚಟುವಟಿಕೆಗಳ ಸೌಹಾರ್ದ ರಾಯಭಾರಿಯಾಗಿ ಶುಕ್ರವಾರ ನೇಮಕ ಮಾಡಲಾಗಿದೆ. 
ಫ್ಲೈಯಿಂಗ್ ಸಿಂಗ್ ಎಂದೇ ಖ್ಯಾತಿಯಾಗಿರುವ ಮಿಲ್ಕಾ ಸಿಂಗ್ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ದೈಹಿಕ ಚಟುವಟಿಕೆ ರಾಯಭಾರಿಯಾಗಿ ನೇಮಕ ಮಾಡಲಾಗಿದ್ದು, ಅವರು ದೈಹಿಕ ಚಟುವಟಿಕೆಗಳ ಕೊರತೆಯಿಂದ ಬರುವ ಸಾಕ್ರಾಮಿಕವಲ್ಲದ ರೊಗಗಳನ್ನು ತಡೆಯಲು ಮತ್ತು ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಪೂನಂ ಖೆತ್ರಪಾಲ್ ಸಿಂಗ್ ಅವರು ತಿಳಿಸಿದ್ದಾರೆ.
ಆರೋಗ್ಯಕ್ಕಾಗಿ ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವುದು ಪ್ರಮುಖ ವಿಚಾರವಾಗಿದ್ದು, ಮಿಲ್ಕಾ ಸಿಂಗ್ ಅವರಿಂದ ಇದಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.