ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂತರಾಷ್ಟ್ರೀಯ ಬ್ಯಾಂಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ

ಅಂತರಾಷ್ಟ್ರೀಯ ಖ್ಯಾತಿಯ ಬ್ಯಾಡ್ಮಿಂಟನ್ ಆಟಗಾರ್ತಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂತರಾಷ್ಟ್ರೀಯ ಬ್ಯಾಂಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂತರಾಷ್ಟ್ರೀಯ ಬ್ಯಾಂಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ
Published On :
ಮಡಿಕೇರಿ: ಅಂತರಾಷ್ಟ್ರೀಯ ಖ್ಯಾತಿಯ ಬ್ಯಾಡ್ಮಿಂಟನ್ ಆಟಗಾರ್ತಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೊಡಗಿನವರಾದ ಅಶ್ವಿನಿ ಪೊನ್ನಪ್ಪ, ಮಾಡೆಲ್ ಪೊನ್ನಚೇಟಿರ ಕರನ್ ಮೇದಪ್ಪ ಅವರನ್ನು ವಿವಾಹವಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ಅಮ್ಮತ್ತಿ ಕೊಡವ ಸಮಾಜದಲ್ಲಿ  ಕೊಡವರ ಸಂಪ್ರದಾಯದಂತೆ ವಿವಾಹ ನೆರವೇರಿದೆ.
ಈ ಅದ್ಧೂರಿ ವಿವಾಹ ಸಮಾರಂಭದಲ್ಲಿ ಕುಟುಂಬಸ್ಥರು ಮತ್ತು ಆಪ್ತರನ್ನು ಆಹ್ವಾನ ಮಾಡಲಾಗಿದ್ದು ಗಣ್ಯರು ಆಗಮಿಸಿ ವಧು ವರರಿಗೆ ಶುಭ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.